Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Ghee Purity Test: ನೀವು ಬಳಸುವ ತುಪ್ಪ ಅಸಲಿಯೋ, ನಕಲಿಯೋ, ಪತ್ತೆ ಹಚ್ಚುವುದು ಹೇಗೆ?
ಲೈಫ್‌ಸ್ಟೈಲ್

Ghee Purity Test: ನೀವು ಬಳಸುವ ತುಪ್ಪ ಅಸಲಿಯೋ, ನಕಲಿಯೋ, ಪತ್ತೆ ಹಚ್ಚುವುದು ಹೇಗೆ?

Share
1 Min Read
SHARE

newsics.com

ಬಹುತೇಕರು ತುಪ್ಪವನ್ನು ವಿವಿಧ ರೀತಿಯಲ್ಲಿ ಬಳಸುತ್ತಾರೆ. ಘಮಘಮಿಸುವ ತುಪ್ಪಕ್ಕೆ ವೆಜಿಟೆಬಲ್‌ ಆಯಿಲ್, ಪ್ರಾಣಿಗಳ ಕೊಬ್ಬು, ಖನಿಜಗಳ ಕೊಬ್ಬು, ಹಾಗೂ ಸ್ಟಾರ್ಚ್ ಸೇರಿದಂತೆ ಇನ್ನಿತ್ತರ ಕಲಬೆರಕೆ ವಸ್ತುಗಳನ್ನು ಸೇರಿಸಲಾಗುತ್ತದೆ.

ಹೀಗಾಗಿ ಇತ್ತೀಚೆಗಿನ ದಿನಗಳಲ್ಲಿ ಶುದ್ಧ ತುಪ್ಪ ಯಾವುದು ನಕಲಿ ತುಪ್ಪ ಯಾವುದೆಂದು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಆದರೆ ಈ ಕಲಬೆರಕೆಯ ತುಪ್ಪದ ಸೇವನೆಯಿಂದ ಆರೋಗ್ಯದ ಮೇಲೆ ನಾನಾ ರೀತಿಯ ಪರಿಣಾಮಗಳಾಗುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ತಂದ ತುಪ್ಪವು ಶುದ್ಧವಾಗಿದೆಯೇ ಎಂದು ಈ ಕೆಲವು ವಿಧಾನದ ಮೂಲಕ ಪತ್ತೆ ಹಚ್ಚಬಹುದು.

ಬಿಸಿ ಪಾತ್ರೆ ಮೂಲಕ ಪರೀಕ್ಷಿಸಿ

ತುಪ್ಪದ ಶುದ್ಧತೆಯನ್ನು ಪರೀಕ್ಷಿಸಲು, ಬಿಸಿ ಬಾಣಲೆಯಲ್ಲಿ ಒಂದು ಚಮಚ ತುಪ್ಪವನ್ನು  ಹಾಕಿ. ತುಪ್ಪ ತಕ್ಷಣವೇ ಕರಗಿ ಕಂದು ಬಣ್ಣದಲ್ಲಿ ಕಾಣುತ್ತಿದ್ದರೆ, ಅದು ಅಸಲಿ ತುಪ್ಪ ಎಂದರ್ಥ. ಕರಗುವ ಸಮಯದಲ್ಲಿ ತುಪ್ಪ ಹಳದಿ ಬಣ್ಣಕ್ಕೆ ತಿರುಗಿದರೆ, ಅದು ಕಲಬೆರಕೆ ತುಪ್ಪ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.

ಬಾಟಲಿ ಪರೀಕ್ಷೆ

ಒಂದು ಚಮಚ ತುಪ್ಪವನ್ನು ಕರಗಿಸಿ ಮತ್ತು ಅದನ್ನು ಪಾರದರ್ಶಕ ಬಾಟಲಿಗೆ ಹಾಕಿ. ಅದಕ್ಕೆ ಸ್ವಲ್ಪ ಸಕ್ಕರೆ ಸೇರಿಸಿ. ಸಕ್ಕರೆ ಬೆರೆಸಿದ ನಂತರ ಬಾಟಲಿಯನ್ನು ಮುಚ್ಚಿ. ಸ್ವಲ್ಪ ಸಮಯ ಈ ಮಿಶ್ರಣವನ್ನು ಹಾಗೆಯೇ ಬಿಡಿ. ಬಾಟಲಿಯ ತಳದಲ್ಲಿ ಕೆಂಪು ಬಣ್ಣ ಕಾಣಿಸಿಕೊಳ್ಳಲು ಪ್ರಾರಂಭಿಸಿದರೆ, ತುಪ್ಪ ನಕಲಿ ಎಂದು ಅರ್ಥ.

ಅಂಗೈ ಮೇಲೆ ಹಾಕಿ ಗುರುತಿಸಿ

ಸ್ವಲ್ಪ ತುಪ್ಪವನ್ನು ನಿಮ್ಮ ಅಂಗೈ ಮೇಲೆ ಹಾಕಿಕೊಳ್ಳಿ. ಸ್ವಲ್ಪ ಸಮಯದ ನಂತರ ಅದು ಕರಗಲು ಪ್ರಾರಂಭಿಸಿದರೆ ಅದು ಶುದ್ಧ ತುಪ್ಪವಾಗಿರುತ್ತದೆ. ಇದು ಹೆಚ್ಚು ವ್ಯತ್ಯಾಸವನ್ನು ಉಂಟುಮಾಡದಿದ್ದರೆ, ತುಪ್ಪ ಕಲಬೆರಕೆಯಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.

ಮಾರುಕಟ್ಟೆಯಿಂದ ತಂದ ತುಪ್ಪದಲ್ಲಿ ಕಲಬೆರಕೆಯನ್ನು ಗುರುತಿಸಲು ಅದಕ್ಕೆ ನಾಲ್ಕೈದು ಹನಿ ಅಯೋಡಿನ್ ಸೇರಿಸಬೇಕು. ಒಂದು ವೇಳೆ ತುಪ್ಪವು ನೀಲಿ ಬಣ್ಣಕ್ಕೆ ತಿರುಗಿದರೆ ಕಲಬೆರಕೆಯಾಗಿದೆ ಎಂದರ್ಥ.

TAGGED:#gee #purity #test #helath #tips
Share This Article
Facebook Twitter Copy Link Print
Previous Article Health Care: ವಿಪರೀತ ಕುತ್ತಿಗೆ ನೋವು ಕಾಡ್ತಾ ಇದ್ಯಾ? ಹಾಗಾದ್ರೆ ಕೂತಲ್ಲೇ ಕೂತುಕೊಂಡು ಈ ಕತ್ತಿನ ವ್ಯಾಯಾಮಗಳನ್ನು ಮಾಡಿ!
Next Article ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?