Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ವೆಯಾಗಿ ಒಂದೇ ವರ್ಷಕ್ಕೆ ಮಗು ಕೊಟ್ಟು ನಾಪತ್ತೆಯಾದ ಗಂಡ – ರೀಲ್ಸ್‌ನಲ್ಲಿ ಮತ್ತೊಬ್ಬ ಮಹಿಳೆಯ ಜತೆ ಪತ್ತೆ
ದೇಶ

ಮದ್ವೆಯಾಗಿ ಒಂದೇ ವರ್ಷಕ್ಕೆ ಮಗು ಕೊಟ್ಟು ನಾಪತ್ತೆಯಾದ ಗಂಡ – ರೀಲ್ಸ್‌ನಲ್ಲಿ ಮತ್ತೊಬ್ಬ ಮಹಿಳೆಯ ಜತೆ ಪತ್ತೆ

Share
1 Min Read
SHARE

newsics.com

ಇಲ್ಲೊಬ್ಬ ವ್ಯಕ್ತಿ  ಯುವತಿಯೊಬ್ಬಳನ್ನು ಮದ್ವೆಯಾಗಿದ್ದ. ಮದುವೆಯ ನಂತರ ದಂಪತಿಗೆ ಮಗುವೂ ಆಗಿದೆ. ಇದಾದ ಒಂದು ವರ್ಷದ ನಂತರ  ಮನೆಯಿಂದಲೇ ನಾಪತ್ತೆಯಾಗಿದ್ದ ಈಗ ಮತ್ತೊಬ್ಬ ಮಹಿಳೆ ಜೊತೆ ಇನ್ಸ್ಟಾಗ್ರಾಮ್ ರೀಲ್ಸ್‌ವೊಂದರಲ್ಲಿ ಮತ್ತೊಬ್ಬ ಯುವತಿ ಜೊತೆ ಪತ್ತೆಯಾಗಿದ್ದು, ಇದನ್ನು ನೋಡಿ ಪತ್ನಿಗೆ ಆಘಾತವಾಗಿದೆ. ಈ ಘಟನೆ  ಉತ್ತರ ಪ್ರದೇಶದಲ್ಲಿ ನಡೆದಿದೆ.

2017ರಲ್ಲಿ ಉತ್ತರ ಪ್ರದೇಶ ಮುರ್ರಾನಗರದ ನಿವಾಸಿ ಶೀಲು ಎಂಬ ಮಹಿಳೆಯ ಜೊತೆ ಹರ್ದೋಯಿ ಜಿಲ್ಲೆಯ ಅತಮೌ ಗ್ರಾಮದ ಜೀತೇಂದ್ರ ಕುಮಾರ್ ಎಂಬಾತನ ಮದ್ವೆ ನಡೆದಿತ್ತು. ಮದ್ವೆಯಾದ ನಂತರ ದಂಪತಿಗೆ ಮಗೂವೂ ಆಗಿತ್ತು. ಇದಾದ ನಂತರ 2018ರಲ್ಲಿ ಅಂದರೆ ಕೇವಲ ಒಂದು ವರ್ಷದಲ್ಲೇ ಆತ ಪತ್ನಿ ಮಗುವನ್ನು ಬಿಟ್ಟು ನಾಪತ್ತೆಯಾಗಿದ್ದ. ಆದರೆ ಈಗ ಆತ ಇನ್ಸ್ಟಾಗ್ರಾಮ್‌ ರೀಲ್ಸ್‌ನಲ್ಲಿ ಮತ್ತೊಬ್ಬ ಮಹಿಳೆಯ ಜೊತೆ ಕಾಣಿಸಿಕೊಂಡಿದ್ದಾನೆ.

ಗಂಡ ನಾಪತ್ತೆಯಾದ ನಂತರ ಶೀಲು ಪೊಲೀಸರಿಗೂ ದೂರು ನೀಡಿದ್ದು, ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾಳೆ. ಆದರೆ ಆತ ಸಿಕ್ಕಿರಲಿಲ್ಲ, ಇತ್ತ ಜೀತೇಂದ್ರ ಕುಮಾರ್‌ನ ಕುಟುಂಬದವರು ಆತನ್ನು ಶೀಲುವಿನ ಕುಟುಂಬದವರೇ ಆತನ ನಾಪತ್ತೆಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದರು. ಗಂಡನ ನಾಪತ್ತೆಯ ನಂತರ ಶೀಲು ತನ್ನ ಪುಟ್ಟ ಮಗುವನ್ನು ಕರೆದುಕೊಂಡು ತನ್ನ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಈ ಮಧ್ಯೆ ಆಕೆಯ ಗಂಡ ಲೂಧಿಯಾನದಲ್ಲಿ ಬೇರೊಬ್ಬ ಮಹಿಳೆಯ ಜೊತೆ ರೀಲ್ಸ್‌ನಲ್ಲಿ ಇರುವುದನ್ನು ಪತ್ನಿ ಗುರುತಿಸಿದ್ದು, ಮತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.

 

TAGGED:#husband #wife #love #missing #Instagram #uttarpradesh
Share This Article
Facebook Twitter Copy Link Print
Previous Article ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
Next Article ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಘೋಷಿಸಿದ ಸರ್ಕಾರ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?