Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
ದೇಶ

ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿ ಪ್ರಕಟಿಸಿರುವುದಿಲ್ಲ.

ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣೆಯ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

TAGGED:#announced #GramPanchayat #elections #StateElection #Commission #clarifies
Share This Article
Facebook Twitter Copy Link Print
Previous Article Ghee Purity Test: ನೀವು ಬಳಸುವ ತುಪ್ಪ ಅಸಲಿಯೋ, ನಕಲಿಯೋ, ಪತ್ತೆ ಹಚ್ಚುವುದು ಹೇಗೆ?
Next Article ಮದ್ವೆಯಾಗಿ ಒಂದೇ ವರ್ಷಕ್ಕೆ ಮಗು ಕೊಟ್ಟು ನಾಪತ್ತೆಯಾದ ಗಂಡ – ರೀಲ್ಸ್‌ನಲ್ಲಿ ಮತ್ತೊಬ್ಬ ಮಹಿಳೆಯ ಜತೆ ಪತ್ತೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?