ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ

newsics.com ಬೆಂಗಳೂರು: ರಾಜ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರಿಗೆ ದಶಕದ ಹಿಂದೆ ನಟಿ ರಾಧಿಕಾ ಕುಮಾರಸ್ವಾಮಿ ಅವರು 2 ಕೋಟಿ ರೂ. ಸಾಲ ಕೊಟ್ಟಿದ್ದರು ಎಂಬ ವಿಷಯ ಲೋಕಾಯುಕ್ತ ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ಕೊಟ್ಟವರ ಪಟ್ಟಿ ಸಿಕ್ಕಿದೆ. ಇದರಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಉಲ್ಲೇಖವಾಗಿತ್ತು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ರಾಧಿಕಾ ಕುಮಾರಸ್ವಾಮಿ ಅವರಿಂದ … Continue reading ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ