Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?
newsics.com ನಾಗ್ಪುರ: ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ತಮ್ಮ ಮಾತುಗಳಿಂದಲೇ ಆಗಾಗ ಸುದ್ದಿಯಲ್ಲಿರುವ ನಿತಿನ್ ಗಡ್ಕರಿ ಮತ್ತೊಮ್ಮೆ ವಿವಾದಾಸ್ಪದ ಹೇಳಿಕೆ ನೀಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ನಾಗಪುರದಲ್ಲಿ ನಡೆದ ಅಖಿಲ ಭಾರತ ಮಹಾನುಭಾವ ಪರಿಷತ್ತಿನಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಹೇಳುವುದು ಸುಲಭ, ಮಾಡುವುದು ಕಷ್ಟ, ನಾನು ಅಧಿಕಾರಿಯಲ್ಲ. ಆದರೆ ನಾನು ಅದನ್ನು ಅನುಭವಿಸುತ್ತೇನೆ. ಏಕೆಂದರೆ ನಾನು ಕೆಲಸ ಮಾಡುವ ಪ್ರದೇಶದಲ್ಲಿ ಮನಸ್ಫೂರ್ತಿಯಾಗಿ ಸತ್ಯ ಮಾತನಾಡುವುದನ್ನು ನಿಷೇಧಿಸಲಾಗಿದೆ … Continue reading Nitin Gadkari ಜನರನ್ನು ಮೂರ್ಖನನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಉದ್ದೇಶ ಏನು?
Copy and paste this URL into your WordPress site to embed
Copy and paste this code into your site to embed