Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Toll rates increase ರಾತ್ರೋರಾತ್ರಿ ಟೋಲ್ ದರ ಹೆಚ್ಚಳ: ವಾಹನ ಸವಾರರಿಗೆ ಶಾಕ್
ಕರ್ನಾಟಕಪ್ರಮುಖ

Toll rates increase ರಾತ್ರೋರಾತ್ರಿ ಟೋಲ್ ದರ ಹೆಚ್ಚಳ: ವಾಹನ ಸವಾರರಿಗೆ ಶಾಕ್

Share
1 Min Read
SHARE

newsics.com

ಬೆಂಗಳೂರು: ಭಾನುವಾರ ಮಧ್ಯ ರಾತ್ರಿಯಿಂದ ವಾಹನ ಸವಾರರಿಗೆ ಟೋಲ್ ಶಾಕ್ ಎದುರಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ಸೆಪ್ಟೆಂಬರ್‌ 1 ರಿಂದ ದರ ಏರಿಕೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಶಾಕ್ ನೀಡಿದೆ.

ಈ ದರ ಏರಿಕೆ ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಜಾರಿಯಾಗಿದೆ. ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್ ಪ್ರೈವೇಟ್ ಲಿಮಿಟೆಡ್‌ ಟೋಲ್ಗಳಲ್ಲಿ ಏರಿಕೆಯಾಗಿದೆ.
ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯ ಟೋಲ್ಗಳಲ್ಲಿ ವಾಹನ ಸವಾರರಿಗೆ ಹೆಚ್ಚಿನ ಸುಂಕ ಹೊರೆ ಎದುರಾಗಿದೆ. ದೊಡ್ಡಕರೇನಹಳ್ಳಿ ಟೋಲ್ ಹಾಗೂ ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ದರ ಏರಿಕೆಯಾಗಿದೆ. ಏಕ ಮುಖ ಸಂಚಾರಕ್ಕೆ 5 ರೂಪಾಯಿ, ದ್ವಿಮುಖ ಸಂಚಾರಕ್ಕೆ 10 ರೂಪಾಯಿ ದರ ಏರಿಕೆ ಮಾಡಲಾಗಿದೆ.

ಫಾಸ್ಟ್ಯಾಗ್ ಇರುವ ಕಾರು, ಜೀಪು, ವ್ಯಾನ್ ಹಾಗೂ ಹಗುರ ವಾಹನಗಳಿಗೆ ಏಕಮುಖ ಸಂಚಾರಕ್ಕೆ 55 ರೂ ಇದೆ. ಭಾನುವಾರ ಮಧ್ಯರಾತ್ರಿಯಿಂದ ಇದರ ದರ 60 ರೂಗೆ ಏರಿಕೆಯಾಗಿದೆ. ದಿನದ ಸಂಚಾರವು 85 ರೂನಿಂದ 90 ರೂ.ಗೆ ಏರಿಕೆಯಾಗಿದೆ.

ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 110 ರೂನಿಂದ 120 ರೂ.ಗೆ ಏರಿಕೆಯಾಗಿದೆ.

ಲೈಟ್ ಕಮರ್ಷಿಯಲ್ ವಾಹನ ಹಾಗೂ ಸರಕು ಸಾಗಣೆ ವಾಹನಗಳಾದರೆ ಏಕಮುಖ ಸಂಚಾರಕ್ಕೆ 100 ರೂ, ದಿನದ ಸಂಚಾರಕ್ಕೆ 155 ರೂ ಟೋಲ್ ಏರಿಸಲಾಗಿದೆ.

RAIN ALERT: ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್

TAGGED:Toll rates increase overnight: Shock for motorists
Share This Article
Facebook Twitter Copy Link Print
Previous Article Death brought food ಊಟ‌ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು
Next Article Comedian Chikkanna’s wedding! ಆ್ಯಂಕರ್ ಅನುಶ್ರೀ ಸಪ್ತಪದಿ ತುಳಿದ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್! ‘ಪಾವನ’ವಾಯ್ತು ಜೀವನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?