Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Border Ganesha ಭಾರತ- ಪಾಕ್ ಗಡಿಯಲ್ಲಿ ಬೆಂಗಳೂರು ಗಣಪನಿಗೆ ಪೂಜೆ! ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದ ಯೋಧರು
ಕರ್ನಾಟಕದೇಶಪ್ರಮುಖವಿದೇಶ

Border Ganesha ಭಾರತ- ಪಾಕ್ ಗಡಿಯಲ್ಲಿ ಬೆಂಗಳೂರು ಗಣಪನಿಗೆ ಪೂಜೆ! ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದ ಯೋಧರು

Share
1 Min Read
SHARE

newsics.com

ಜಮ್ಮು ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿರುವ ತೀತ್ವಾಲ್‌ನಲ್ಲಿ ಬೆಂಗಳೂರಿನಲ್ಲಿ ತಯಾರಿಸಿದ್ದ ಮಣ್ಣಿನ ಗಣಪತಿ ಇರಿಸಿ ವಿಜೃಂಭಣೆಯ ಗಣೇಶೋತ್ಸವ ನಡೆಸಲಾಯಿತು.

ಬೆಂಗಳೂರಿನ ಶೃಂಗೇರಿ ಶಂಕರಮಠದಿಂದ ಒಯ್ದಿದ್ದ ಮಣ್ಣಿನ ಗಣಪತಿ ವಿಗ್ರಹವನ್ನು ಕುಪ್ವಾರಾ ಜಿಲ್ಲೆಯ ತೀತ್ವಾಲ್‌ನಲ್ಲಿ ಪ್ರತಿಷ್ಠಾಪಿಸಲಾಗಿತ್ತು.

ಆಪರೇಷನ್‌ ಸಿಂದೂರದ ಮಾದರಿಯಲ್ಲಿದ್ದ ಗಣೇಶನನ್ನು ಗ್ರಾಮದಲ್ಲಿ ನಿರ್ಮಿಸಿದ್ದ ಶೃಂಗೇರಿ ಮಠದ ಶಾರದಾ ಮಂದಿರದಲ್ಲಿ ಪ್ರತಿಷ್ಠಾಪಿಸಿ ವೇದ, ಮಂತ್ರ ಘೋಷಗಳ ನಡುವೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಬಳಿಕ ಸ್ವತಃ ಕುಪ್ವಾರಾ ಜಿಲ್ಲಾಧಿಕಾರಿ ಶ್ರೀಕಾಂತ್‌ ಬಾಳಾ ಸಾಹೇಬ್‌ ಸೂಸೆ ಅವರು ಗಣಪತಿಯ ವಿಗ್ರಹವನ್ನು ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿದರು. ಈ ವೇಳೆ ಸೇನೆಯ ಅಧಿಕಾರಿಗಳು ಸಾಥ್‌ ನೀಡಿದರು.

ಭಾರತ ಪಾಕಿಸ್ತಾನದ ನಡುವೆ ಸಂಪರ್ಕಕ್ಕೆ ಇರುವ ಕ್ರಾಸಿಂಗ್ ಬ್ರಿಡ್ಜ್ ಮೇಲೆ ಮೆರವಣಿಗೆ ತೆರಳಿ ಶಾಂತಿ ಮಂತ್ರ ಪಠಣದ ನಂತರ ‘ಜೈ ಹಿಂದ್, ಭಾರತ ಮಾತಾ‌ ಕಿ ಜೈ, ಗಣಪತಿ ಬಪ್ಪ ಮೋರೆಯ, ಜೈ ಗಣೇಶ ಘೋಷಣೆಗಳ ನಡುವೆ ಕಿಶನ್ ಗಂಗಾ ನದಿಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.

ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು

TAGGED:Worship of Bengaluru Ganesha at the India-Pakistan border! Soldiers danced and celebrated in the procession
Share This Article
Facebook Twitter Copy Link Print
Previous Article Comedian Chikkanna’s wedding! ಆ್ಯಂಕರ್ ಅನುಶ್ರೀ ಸಪ್ತಪದಿ ತುಳಿದ ಬೆನ್ನಲ್ಲೇ ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್! ‘ಪಾವನ’ವಾಯ್ತು ಜೀವನ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 01-09-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?