Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Death brought food ಊಟ‌ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು
ಕರ್ನಾಟಕಪ್ರಮುಖ

Death brought food ಊಟ‌ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು

Share
1 Min Read
SHARE

newsics.com

ಕಾರವಾರ(ಉತ್ತರ ಕನ್ನಡ): ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗುಳು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಬಿಣಗಾ ಮಾಳಸವಾಡ ನಿವಾಸಿ 38 ವರ್ಷದ ಅಮಿತ್ ಮಾಳಸೇರ್ ಮೃತಪಟ್ಟ ಯುವಕ.

ವೃತ್ತಿಯಲ್ಲಿ ಕಾರು ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಭಾನುವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಮಿತ್ ಊಟ ಮಾಡುವಾಗ ಅನ್ನದ ಅಗುಳು ಗಂಟಲಿನಲ್ಲಿ ಸಿಲುಕಿದ್ದು, ತೀವ್ರ ಉಸಿರಾಟದ ತೊಂದರೆ ಅನುಭವಿಸಿದ್ದಾರೆ.

ತಕ್ಷಣವೇ ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ ಅದು ಫಲಕಾರಿಯಾಗದೆ ಅಮಿತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಂಬುಲೆನ್ಸ್ ಮೂಲಕ ಅವರನ್ನು ಕಾರವಾರದ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.

SSC GD Exam ಕೇಂದ್ರ ಭದ್ರತಾ ಪಡೆಗೆ ಸುಳ್ಯದ ಅರಂತೋಡು ಹುಡುಗಿ!

Heart attack ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸುತ್ತಿದ್ದ ಭಕ್ತ ಕುಸಿದುಬಿದ್ದು ಸಾವು

ನಟಿ ರಾಧಿಕಾ ಕುಮಾರಸ್ವಾಮಿಯಿಂದ ಸಚಿವ ಜಮೀರ್‌ಗೆ 2 ಕೋಟಿ ರೂ. ಸಾಲ! ಲೋಕಾ ತನಿಖೆಯಲ್ಲಿ ಬಹಿರಂಗ

TAGGED:Young man dies after choking on a piece of rice stuck in his throat while eating
Share This Article
Facebook Twitter Copy Link Print
Previous Article SSC GD Exam ಕೇಂದ್ರ ಭದ್ರತಾ ಪಡೆಗೆ ಸುಳ್ಯದ ಅರಂತೋಡು ಹುಡುಗಿ!
Next Article Toll rates increase ರಾತ್ರೋರಾತ್ರಿ ಟೋಲ್ ದರ ಹೆಚ್ಚಳ: ವಾಹನ ಸವಾರರಿಗೆ ಶಾಕ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?