Death brought food ಊಟ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು
newsics.com ಕಾರವಾರ(ಉತ್ತರ ಕನ್ನಡ): ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗುಳು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ 38 ವರ್ಷದ ಅಮಿತ್ ಮಾಳಸೇರ್ ಮೃತಪಟ್ಟ ಯುವಕ. ವೃತ್ತಿಯಲ್ಲಿ ಕಾರು ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಭಾನುವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಮಿತ್ … Continue reading Death brought food ಊಟ ಮಾಡುವಾಗ ಗಂಟಲಲ್ಲಿ ಸಿಲುಕಿದ ಅನ್ನದಗುಳು: ಉಸಿರುಗಟ್ಟಿ ಯುವಕ ಸಾವು
Copy and paste this URL into your WordPress site to embed
Copy and paste this code into your site to embed