ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ ಆರೋಪಿ ಪರಾರಿ
newsics.com ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ನಂತರ ಹಣ ದೋಚಿ ಪರಾರಿಯಾದ ಘಟನೆ ನಗರದ ಮಹಿಳಾ ಪೇಯಿಂಗ್ ಗೆಸ್ಟ್(ಪಿಜಿ)ವೊಂದರಲ್ಲಿ ನಡೆದಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯದ ಗಂಗೋತ್ರಿ ವೃತ್ತದಲ್ಲಿರುವ ಮಹಿಳಾ ಪಿಜಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕಳೆದ ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಮಹಿಳಾ ಪಿಜಿಗೆ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ತನ್ನ ಕೋಣೆಯಲ್ಲಿ ಮಲಗಿದ್ದಾಗ ಒಳನುಗ್ಗಿದ … Continue reading ಮಹಿಳಾ ಪಿಜಿಗೆ ನುಗ್ಗಿ ಯುವತಿಗೆ ಲೈಂ*ಗಿಕ ಕಿರುಕುಳ: ನಗದು ದೋಚಿ ಆರೋಪಿ ಪರಾರಿ
Copy and paste this URL into your WordPress site to embed
Copy and paste this code into your site to embed