Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಮಾಡೆಲ್‌ ಸಾವು
ವಿದೇಶಕರ್ನಾಟಕ

ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಮಾಡೆಲ್‌ ಸಾವು

Share
1 Min Read
SHARE

newsics.com

ಕೋಲಾರ: ಅಮೆರಿಕಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿಕೋಲಾರ ಜಿಲ್ಲೆಯ ಗಾಂಧಿನಗರ ಬಡಾವಣೆಯ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್‌ ಸುರೇಶ್ ಕುಮಾರ್ (42) ಸಾವನ್ನಪ್ಪಿದ್ದಾರೆ.

ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ

.ಬಾಲ್ಯದಿಂದಲೇ ಕ್ರೀಡೆ ಹಾಗೂ ದೈಹಿಕ ಕ್ಷಮತೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅವರು ಬಳಿಕ ಬಾಡಿ ಬಿಲ್ಡಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು.

 

ಕನ್ನಡದ ಹಲವಾರು ನಟ–ನಟಿಯರಿಗೆ ದೈಹಿಕ ತರಬೇತಿ ನೀಡಿ, ಫಿಟ್ನೆಸ್ ಜಗತ್ತಿನಲ್ಲಿ ಉತ್ತಮ ಹೆಸರು ಗಳಿಸಿದ್ದರು. ಹೀಗೆ ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಕನ್ನಡ ಮನರಂಜನಾ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು. ಅವರು ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕುಟುಂಬದೊಂದಿಗೆ ಅಮೆರಿಕಾದಲ್ಲಿ ನೆಲೆಸಿದ್ದ ಅವರು ಮಾಡೆಲಿಂಗ್ ಮತ್ತು ಫಿಟ್ನೆಸ್‌ ತರಬೇತಿಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದರು.

TAGGED:#accident #America #model #Kolar #dies
Share This Article
Facebook Twitter Copy Link Print
Previous Article ಸಿನಿಮಾ ನೋಡಲು ಥಿಯೇಟರ್’ಗೆ ಜನ ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ನಿರ್ದೇಶಕ : ವೈರಲ್ ವಿಡಿಯೋ ನೋಡಿ
Next Article ಭೂವಿವಾದಲ್ಲಿ ಸಿಕ್ಕಿಹಾಕಿಕೊಂಡ ಕಿಂಗ್ ಖಾನ್ ಪುತ್ರಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?