BHOVI CORPORATION: ಭೋವಿ ನಿಗಮ‌ ಭ್ರಷ್ಟಾಚಾರ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

newsics.com ಬೆಂಗಳೂರು : ವಾಲ್ಮೀಕಿ ಹಗರಣ ಮುಡಾ ಹಗರಣದ ಬಳಿಕ ಇದೀಗ ಭೋವಿ ಅಭಿವೃದ್ಧಿ ನಿಗಮದಲ್ಲೂ ಕೂಡ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಈ ನೆಲೆಯಲ್ಲಿ ಬೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ. ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ರವಿಕುಮಾರ್ ಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ … Continue reading BHOVI CORPORATION: ಭೋವಿ ನಿಗಮ‌ ಭ್ರಷ್ಟಾಚಾರ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ