ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ಬಿಗ್ ಬಾಸ್ ಪ್ರೊಮೋ ರಿಲೀಸ್

newsics.com ಕನ್ನಡದ ಜನಪ್ರಿಯ ರಿಯಾಲಿಟಿಬಿಗ್ ಬಾಸ್ ಸೀಸನ್-12 ಸೆಪ್ಟೆಂಬರ್ ತಿಂಗಳಲ್ಲೇ ಆರಂಭವಾಗ್ತಿದ್ದು, ಸೆಪ್ಟೆಂಬರ್ 28 ರಂದು ಅದ್ದೂರಿ ಚಾಲನೆ ಸಿಗಲಿದೆ. ನಟ ಸುದೀಪ್‌ ಅವರು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ  ಬಿಗ್ ಬಾಸ್ ಪ್ರೊಮೋ ಬಿಡುಗಡೆ ಆಗಿದೆ. ನನ್ನ ಪ್ರೀತಿಯ ಸಮಸ್ತ ಕನ್ನಡಿಗರ ಕುಟುಂಬಕ್ಕೆ ಸ್ವಾಗತ ಎನ್ನುತ್ತ ಸುದೀಪ್ ಪ್ರೋಮೋದಲ್ಲಿ ಎಂಟ್ರಿ ನೀಡಿದ್ದಾರೆ. ಸುದೀಪ್ ಹೊಸ ಹೇರ್​ ಸ್ಟೈಲ್​ನಲ್ಲಿ ಸಖತ್ ಆಗಿ ಕಾಣ್ತಿದ್ದಾರೆ. ಇನ್ನು, ಪ್ರೋಮೋದಲ್ಲಿ ಕರ್ನಾಟಕ, ರಾಜ್ಯಗಳ ಸಾಂಸ್ಕೃತಿಕ ಆಚರಣೆಯ ದೃಶ್ಯ … Continue reading ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ಬಿಗ್ ಬಾಸ್ ಪ್ರೊಮೋ ರಿಲೀಸ್