ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ
newsics.com ನಾಗ್ಪುರ: ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ವಿಮಾನ ನಾಗ್ಪುರಕ್ಕೆ ವಾಪಸ್ ಆಗಿದೆ. 160-165 ಪ್ರಯಾಣಿಕರಿದ್ದ 6E 812 ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಮುಂಜಾಗೃತಾ ಕ್ರಮವಾಗಿ ಪೈಲಟ್ ವಿಮಾನವನ್ನು ನಾಗ್ಪುರಕ್ಕೆ ವಾಪಸ್ ತಂಡು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಅಲ್ಲದೇ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ … Continue reading ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ
Copy and paste this URL into your WordPress site to embed
Copy and paste this code into your site to embed