Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಿನಿಮಾ ನೋಡಲು ಥಿಯೇಟರ್’ಗೆ ಜನ ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ನಿರ್ದೇಶಕ : ವೈರಲ್ ವಿಡಿಯೋ ನೋಡಿ
ಮನರಂಜನೆವೈರಲ್

ಸಿನಿಮಾ ನೋಡಲು ಥಿಯೇಟರ್’ಗೆ ಜನ ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ನಿರ್ದೇಶಕ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸಿನಿಮಾ ನೋಡಲು ಥಿಯೇಟರ್ ಗೆ ಜನ ಬರದಿದ್ದಕ್ಕೆ ಬೇಸತ್ತ ನಿರ್ದೇಶಕರು ಚಪ್ಪಲಿಯಲ್ಲಿ ಹೊಡೆದುಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಸಿಷ್ಟ ಸಿಂಹ ಹಾಗೂ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ಬಾರ್ಬರಿಕ್ ಹೆಸರಿನ ತೆಲುಗು ಸಿನಿಮಾ ಕೆಲವು ದಿನಗಳ ಹಿಂದಷ್ಟೇ ರಿಲೀಸ್ ಆಗಿದೆ. ಈ ಕ್ರೈಂ ಥ್ರಿಲ್ಲರ್ ಚಿತ್ರವನ್ನು ನಿರ್ದೇಶಕ ಮೋಹನ್ ಶ್ರೀವತ್ಸ ನಿರ್ದೇಶಿಸಿ ರಿಲೀಸ್ ಮಾಡಿದ್ದರು. ಸಿನಿಮಾಗೆ ಭರ್ಜರಿ ಪ್ರಚಾರ ಮಾಡಿದ್ದರು. ಎಲ್ಲಾ ಥಿಯೇಟರ್ ಗಳು ಖಾಲಿ ಹೊಡೆಯುವುದ್ನು ನೋಡಿದ ನಿರ್ದೇಶಕರು ಸೋಶಿಯಲ್ ಮೀಡಿಯಾದಲ್ಲಿ ಭಾವುಕರಾಗಿದ್ದಾರೆ.

ಸಿನಿಮಾ ಚೆನ್ನಾಗಿದ್ರೂ ಜನ ಯಾಕೆ ಬರ್ತಿಲ್ಲ..? ಕಾರಣ ಇಲ್ಲದೇ ಸಿನಿಮಾ ನೋಡಲು ಜನ ಬರದಿದ್ದರೆ ಸಿನಿಮಾ ಹೇಗಿದೆ ಎಂದು ನನಗೆ ಹೇಗೆ ಅರ್ಥವಾಗುತ್ತದೆ. ಅದೇ ಬೇರೆ ಭಾಷೆಯ ಸಿನಿಮಾ ರಿಲೀಸ್ ಆದ್ರೆ ಮುಗಿಬಿದ್ದು ನೋಡುತ್ತೀರಿ ಎಂದು ಬೇಸರ ಹೊರಹಾಕಿದ್ದಾರೆ. ನನಗೆ ಏನು ಮಾಡುವುದು ಗೊತ್ತಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಸಹ ಅನಿಸುತ್ತಿದೆ. ನನ್ನ ಸಿನಿಮಾ ಜನರಿಗೆ ಇಷ್ಟ ಆಗದಿದ್ರೆ ಚಪ್ಪಲಿಯಲ್ಲಿ ಹೊಡೆದುಕೊಳ್ಳುತ್ತೇನೆ ಎಂದು ಹೇಳಿದ್ದೆ, ಈಗ ಹಾಗೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

https://youtube.com/shorts/ZutTPz0cEcI?si=EcKsGX1S-jSsDTdt

TAGGED:#viral #video #film #director #telugu
Share This Article
Facebook Twitter Copy Link Print
Previous Article movie controversy ಬೆಂಗಳೂರು ಯುವತಿಯರು ಡಗಾರ್‌ಗಳಂತೆ, ಬೆಂಗ್ಳೂರಂದ್ರೆ ಪಾರ್ಟಿ, ಡ್ರಗ್ಸ್ ಅಷ್ಟೇ… ಹೊಸ ವಿವಾದ ಹುಟ್ಟುಹಾಕಿದ ಮಲಯಾಳಂ ಸಿನಿಮಾ
Next Article ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಮಾಡೆಲ್‌ ಸಾವು

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?