newsics.com
ಬೆಂಗಳೂರು: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿಯುತ್ತಲೇ ಇದೆ. ನಿನ್ನೆ 85 ರೂ ಏರಿದ್ದ ಇದರ ಬೆಲೆ ಇವತ್ತು 20 ರೂ ಹೆಚ್ಚಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸ್ವರ್ಣ ದರ (gold rate) ಗ್ರಾಮ್ಗೆ 250ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 2ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,090 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,570 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ
BHOVI CORPORATION: ಭೋವಿ ನಿಗಮ ಭ್ರಷ್ಟಾಚಾರ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ