Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ

newsics.com ಬೆಂಗಳೂರು: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿಯುತ್ತಲೇ ಇದೆ. ನಿನ್ನೆ 85 ರೂ ಏರಿದ್ದ ಇದರ ಬೆಲೆ ಇವತ್ತು 20 ರೂ ಹೆಚ್ಚಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸ್ವರ್ಣ ದರ (gold rate) ಗ್ರಾಮ್ಗೆ 250ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 2ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,250 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,090 ರೂ 18 … Continue reading Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ