Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಹೆರಿಗೆ ನೋವು ತಾಳಲಾರದೇ ಮಲಗಿರುವ ಮಡದಿಯ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಪತಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಹೆರಿಗೆ ನೋವು ತಾಳಲಾರದೇ ಮಲಗಿರುವ ಮಡದಿಯ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಪತಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ತಾಯಿಯಾಗುವುದು ಪ್ರತಿಯೊಬ್ಬ ಹೆಣ್ಣಿನ ಜೀವನದ ಸಾರ್ಥಕದ ಕ್ಷಣಗಳಲ್ಲಿ ಒಂದು. ಈ ಹೆರಿಗೆಯ ಸಂದರ್ಭದಲ್ಲಿ ಪತಿಯಾದವನು ತನ್ನ ಜೊತೆಗೆ ಇರಬೇಕು ಎಂದು ಹೆಣ್ಣು ಬಯಸುತ್ತಾಳೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪತ್ನಿಯೂ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದರೆ ಪತಿ ವಿಚಿತ್ರ ಡ್ಯಾನ್ಸ್ ಮಾಡಿ ಆಕೆಯ ಮುಖದಲ್ಲಿ ನಗು ಮೂಡಿಸಲು ಪ್ರಯತ್ನಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

kaippan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್  ಈ ವಿಡಿಯೋ ಶೇರ್ ಮಾಡಲಾಗಿದೆ.ಈ ವಿಡಿಯೋಗೆ ಲೇಬರ್ ರೂಮ್ ಮೋಜಿನ ಸಮಯ, ಒತ್ತಡ ರಹಿತ ಮನರಂಜನೆ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ಈ ವಿಡಿಯೋದಲ್ಲಿ ಆಸ್ಪತ್ರೆಯ ಹಾಸಿಗೆಯ ಮೇಲೆ ಹೆರಿಗೆ ನೋವು ಅನುಭವಿಸುತ್ತಿರುವ ಪತ್ನಿಯನ್ನು ಕಂಡು ಪತಿಯೂ ಡ್ಯಾನ್ಸ್ ಮಾಡುತ್ತಿದ್ದಾನೆ. ಪತ್ನಿಯ ಹೆರಿಗೆ ನೋವಿನ ನಡುವೆ ಜೊತೆಗೆ ನಿಂತ ಪತಿಯು ಆಕೆಯ ಮೊಗದಲ್ಲಿ ನಗು ಮೂಡಿಸಲು ಡ್ಯಾನ್ಸ್ ಮಾಡುತ್ತಿರುವುದನ್ನು ನೋಡಬಹುದು. ಕೊನೆಗೆ ಆಕೆಯ ಮೊಗದಲ್ಲಿ ನಗು ತರಿಸುವಲ್ಲಿ ಯಶಸ್ವಿಯಾಗಿದ್ದು, ಮಡದಿಯ ಹಣೆಗೆ ಪ್ರೀತಿಯಿಂದ ಮುತ್ತಿಟ್ಟು ನಾನು ನಿನ್ನ ಜೊತೆಗೆ ಇದ್ದಾನೆ ಎನ್ನುವುದನ್ನು ಈ ಸಿಹಿ ಮುತ್ತಿನ ಮೂಲಕ ಹೇಳುವಂತೆ ಇದೆ.

https://www.instagram.com/reel/C4qGiDOMSHQ/?igsh=cm1pd282eTl1NWwy

TAGGED:#viral #video #pregnant #wife #husband #dance
Share This Article
Facebook Twitter Copy Link Print
Previous Article ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಭಾಷಾ ಚಿತ್ರದ ಫಸ್ಟ್ ಲುಕ್ ರಿಲೀಸ್ – ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡ ಬಾದ್ ಷಾ
Next Article ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?