Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ರಮ ಚಿನ್ನ ಸಾಗಣೆ ಕೇಸ್: 102.55 ಕೋಟಿ ರೂ .ದಂಡ ಪಾವತಿಸುವಂತೆ ನೋಟಿಸ್
ದೇಶ

ಅಕ್ರಮ ಚಿನ್ನ ಸಾಗಣೆ ಕೇಸ್: 102.55 ಕೋಟಿ ರೂ .ದಂಡ ಪಾವತಿಸುವಂತೆ ನೋಟಿಸ್

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಕೇಸ್ ನಲ್ಲಿ ನಟಿ ರನ್ಯಾರಾವ್ ಗೆ 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್ ಐ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಡಿಆರ್​ಐ ಅಧಿಕಾರಿಗಳು ಅಡ್ ಜುಡಿಕೇಷನ್ ಮಾಡಿ ನೋಟಿಸ್ ನೀಡಿದ್ದಾರೆ. ಮಾರ್ಚ್ 4ರಂದು ಗೋಲ್ಡ್ ಸೀಜ್ ಮಾಡಿ ರನ್ಯಾ ರಾವ್ ಅವರನ್ನು ಡಿಆರ್​ಐ ಬಂಧಿಸಿತ್ತು. ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್​ಐ ಅಧಿಕಾರಿಗಳು ವಸೂಲಿ ಮಾಡಬೇಕಿದೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಿಂದ ದೃಢಪಟ್ಟಿದೆ. ಇಂದು ಜೈಲಿಗೆ ತೆರಳಿ ನೋಟಿಸ್ ನೀಡಲಿರುವ ಅಧಿಕಾರಿಗಳು ದಂಡ ಪಾವತಿ ಮಾಡದಿದ್ರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ.

ಅದೇ ರೀತಿ ಪ್ರಕರಣದ ಎ-2 ಆರೋಪಿ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ ದಂಡ ವಿಧಿಸಲಾಗಿದೆ.ಅದೇ ರೀತಿ ಪ್ರಕರಣದ ಇನ್ನುಳಿದ ಆರೋಪಿಗಳಾದ ಭರತ್ ಜೈನ್, ಸಾಹಿಲ್ ಜೈನ್ ಗೂ 53 ಕೋಟಿ ರೂ. ದಂಡ ಪಾವತಿಸುವಂತೆ ನೋಟಿಸ್ ನೀಡಲಾಗಿದೆ. ದಂಡ ಪಾವತಿ ಜೊತೆ ಕ್ರಿಮಿನಲ್ ಕೇಸ್ ಕೂಡ ಮುಂದುವರೆಯಲಿದೆ.

 

 

TAGGED:#Illegal #gold #smugglingcase #Notice #fine
Share This Article
Facebook Twitter Copy Link Print
Previous Article ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ
Next Article ಪಾಸ್ತಾ ತಿಂದು ಇಬ್ಬರು ಸಾವು, ಐವರ ಸ್ಥಿತಿ ಗಂಭೀರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?