Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ

Share
1 Min Read
SHARE

newsics.com

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ.

16 ವರ್ಷಗಳ ಹಿಂದಿನ ಪ್ರಕರಣ:
16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಪತಿ ಸುಭಾಷ್‌ ನಾಯ್ಕ ಹಾಗೂ ಅವರ ಸಹೋದರ ಸಹಿತ 6 ಮಂದಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಕುರಿತು ಪದೇ ಪದೆ ಮನೆಗೆ ಪೊಲೀಸರು ಆಗಮಿಸಿ ನೋಟಿಸು ನೀಡುವುದು ಮತ್ತು ಬೆದರಿಕೆ ಹಾಕಿದ್ದಾರೆಂಬ ಕಾರಣದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆ:
2009ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಮನೆಯವರು ತಪ್ಪಿತಸ್ಥರು ಎನ್ನುವುದಾಗಿ ಇತ್ತೀಚೆಗೆ ಹೈಕೋರ್ಟ್‌ನಲ್ಲಿ ದೃಢೀಕರಣಗೊಂಡಿದೆ. ಇದೇ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್‌ನೋಟ್‌ ದೊರಕಿದ್ದು, ಘಟನೆಗೆ ನಾನೇ ಹೊಣೆಗಾರರಾಗಿದ್ದೇವೆ ಎನ್ನುವ ರೀತಿಯಲ್ಲಿ ಬರೆದಿದ್ದಾರೆ. ಬೇರೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆಯಿಂದ ತಿಳಿಯಲಿದೆ.

ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

TAGGED:Mother commits suicide by hanging child
Share This Article
Facebook Twitter Copy Link Print
Previous Article ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!
Next Article BHOVI CORPORATION: ಭೋವಿ ನಿಗಮ‌ ಭ್ರಷ್ಟಾಚಾರ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?