ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ
newsics.com ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ. 16 ವರ್ಷಗಳ ಹಿಂದಿನ ಪ್ರಕರಣ: 16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಪತಿ … Continue reading ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed