Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ
ಕರ್ನಾಟಕಪ್ರಮುಖ

ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ

Share
1 Min Read
SHARE

newsics.com

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ.

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ

TAGGED:Renukaswamy murder case: Pavitra Gowda's bail application dismissed
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ
Next Article ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ?

Popular Posts

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?