ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ

newsics.com ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ. ಕೆಳ ಹಂತದ … Continue reading ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ