Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ತೂಕ ಇಳಿಕೆಗೆ ಕಷ್ಟಪಡುತ್ತಿದ್ದೀರಾ? ಈ ಹಣ್ಣು ತಿನ್ನಿ ಸಾಕು
ಲೈಫ್‌ಸ್ಟೈಲ್

ತೂಕ ಇಳಿಕೆಗೆ ಕಷ್ಟಪಡುತ್ತಿದ್ದೀರಾ? ಈ ಹಣ್ಣು ತಿನ್ನಿ ಸಾಕು

Share
2 Min Read
SHARE

newsics.com

ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿಗೆ ಇದು ಇಷ್ಟವಾಗುತ್ತದೆ. ಸಪೋತಗೆ ವಿವಿಧ ರೀತಿಯ ಹೆಸರುಗಳು ಕೂಡ ಇದೆ. ಇದನ್ನು ಚಿಕ್ಕ, ಚಿಕ್ಕೂ, ಲಮೂತ್, ಸಪೊಡಿಲ್ಲಾ, ನೋಸ್ ಬೆರ್ರಿ ಮತ್ತು ಸಪೋಟಿ ಇತ್ಯಾದಿ ಹೆಸರುಗಳಿಂದ ಕರೆಯುತ್ತಾರೆ.

ಅಧಿಕ ತೂಕದಿಂದಾಗಿ ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ ನಾನಾ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಮೇಲ್ನೋಟಕ್ಕೆ ಇದು ಸುಲಭವಾಗಿ ಕಂಡರೂ ಬಹಳ ಮಂದಿಗೆ ಇದು ಸಾಹಸವಿದ್ದಂತೆ. ಕೆಲವರು ಜಿಮ್, ಯೋಗ, ಡಯೆಟ್, ವರ್ಕೌಟ್ ಹೀಗೆ ಹಲವಾರು ಸರ್ಕಸ್ಗಳನ್ನು ಮಾಡುವ ಮೂಲಕ ಬೆವರಿಳಿಸುತ್ತಾರೆ. ಮತ್ತೆ ಕೆಲವರು ಆಹಾರ ಪದ್ಧತಿಯನ್ನು ಅನುಸರಿಸುತ್ತಾರೆ. ಹೀಗಿದ್ದರೂ ಈ ಪ್ರಯತ್ನಗಳ ನಂತರವೂ ಕೇವಲ ಒಂದೆರಡು ಕೆಜಿಗಳಷ್ಟು ಮಾತ್ರವೇ ಇಳಿದು ನಿರಾಸೆಗೊಳ್ಳುತ್ತಾರೆ. ಆದರೆ ಕೆಲವು ಪುಡ್ಗಳ ಸೇವನೆಯು ನಮ್ಮ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಅದರಲ್ಲೂ ಸಪೋಟ ಹಣ್ಣು ನಮ್ಮ ದೇಹದ ತೂಕವನ್ನು ಬೇಗ ಕಡಿಮೆ ಮಾಡುತ್ತದೆ.

ಸಪೋಟಾ ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಹೆಚ್ಚು ಕ್ಯಾಲೋರಿ ಇರುವ ಹಣ್ಣುಗಳ ಬದಲು ಸಪೋಟಾ ಶೇಕ್ ಅಥವಾ ಸಪೋಟ ಹಣ್ಣನ್ನು ದಿನವೂ ಸೇವಿಸುವುದು ಉತ್ತಮ. ಇದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದು.

ಸಪೋಟ ಹಣ್ಣಿನಲ್ಲಿ ನಾರಿನಂಶ ಅಧಿಕವಾಗಿದೆ. ಇದು ಆಹಾರ ತಿನ್ನಬೇಕು ಎಂಬ ಬಯಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಹೆಚ್ಚು ತಿನ್ನುವುದನ್ನು ತಡೆಯುತ್ತದೆ. ಹಾಗಾಗಿ ಕಡಿಮೆ ಕ್ಯಾಲೋರಿಗಳಿರುವ ಈ ಹಣ್ಣನ್ನು ತಿನ್ನುವ ಮೂಲಕ ಸುಲಭವಾಗಿ ತೂಕ ಇಳಿಸಿಕೊಳ್ಳುವ ಸಾಧ್ಯತೆ ಇದೆ. ದೇಹದಲ್ಲಿರುವ ಕೊಲೆಸ್ಟ್ರಾಲ್ ಅನ್ನು ಈ ಹಣ್ಣು ಕರಗಿಸುತ್ತದೆ.

 

ತಿನ್ನಲು ಸಿಹಿಯಾಗಿರುತ್ತದೆ. ಆದ್ದರಿಂದ ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿದೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ ಇತರ ಹಣ್ಣುಗಳಿಗೆ ಹೋಲಿಸಿದರೆ, ಇದರಲ್ಲಿರುವ ಕ್ಯಾಲೋರಿಗಳು ತುಂಬಾ ಕಡಿಮೆ. ಆದ್ದರಿಂದ ನೀವು ಈ ಹಣ್ಣು ಕ್ಯಾಲೋರಿ ಹೆಚ್ಚಿಸುತ್ತದೆ ಎಂಬುವುದರ ಬಗ್ಗೆ ಯೋಚಿಸದೇ ಅವುಗಳನ್ನು ಸಂತೋಷದಿಂದ ತಿನ್ನಿ. ಇದರಿಂದ ತೂಕ ಕಡಿಮೆಯಾಗುತ್ತದೆ.

 

ಸಪೋಟಾಗಳಲ್ಲಿ ಫೈಬರ್, ವಿಟಮಿನ್ ಮತ್ತು ಆ್ಯಂಟಿಆಕ್ಸಿಡೆಂಟ್ಗಳು ಸಮೃದ್ಧವಾಗಿವೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಎದೆಯುರಿಯನ್ನು ತಡೆಯುತ್ತದೆ. ಇದರ ಸೇವನೆಯು ಆಹಾರ ಸರಿಯಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಇದರಿಂದ ಹೊಟ್ಟೆಯ ಆರೋಗ್ಯ ಸುಧಾರಣೆ ಆಗುತ್ತದೆ.

 

TAGGED:#lose #weight #fruit #Sapota #fitnes
Share This Article
Facebook Twitter Copy Link Print
Previous Article ಶಿಕ್ಷಕ ಸೇವೆಯಲ್ಲಿ ಮುಂದುವರಿಯಲು, ಬಡ್ತಿ ಪಡೆಯಲು TET ಕಡ್ಡಾಯ : ಸುಪ್ರೀಂಕೋರ್ಟ್ ತೀರ್ಪು
Next Article Viral ಜಿಮ್ ತರಬೇತುದಾರರಿಗೆ ತನ್ನ ಫೋನ್ ಕೊಟ್ಟು ಸಹಾಯ ಮಾಡಿ ಎಂದ ಯುವತಿ – ಮುಂದೇನಾಯ್ತು?ವೈರಲ್ ವಿಡಿಯೋ ನೋಡಿ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?