ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರದಲ್ಲಿ ದರ್ಶನ್ಗೆ ಹೆಚ್ಚಿದ ಟೆನ್ಷನ್
newsics.com ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ದರ್ಶನ್ ಹಾಗೂ ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಈ ಪ್ರಕರಣದ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರೆ ಆರೋಪಿಗಳನ್ನ ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಟ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸದ್ಯ ಕುತೂಹಲ ಮೂಡಿಸಿದೆ. ಇವತ್ತು 64ನೇ ಸೆಷನ್ ಕೋರ್ಟ್ನಲ್ಲಿ ಬಳ್ಳಾರಿ ಜೈಲಿಗೆ … Continue reading ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರದಲ್ಲಿ ದರ್ಶನ್ಗೆ ಹೆಚ್ಚಿದ ಟೆನ್ಷನ್
Copy and paste this URL into your WordPress site to embed
Copy and paste this code into your site to embed