Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!
ದೇಶಪ್ರಮುಖವಿದೇಶ

ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

Share
1 Min Read
SHARE

newsics.com

ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು ಮಾಡಲಾಗಿದೆ.

ಸೆಪ್ಟೆಂಬರ್ 30ರಿಂದ ಪ್ರಾರಂಭವಾಗುವ 13ನೇ ಮಹಿಳಾ ಕ್ರಿಕೆಟ್ ವಿಶ್ವಕಪ್ ಆವೃತ್ತಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ.
ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ.

ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ.

ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಈ ಘೋಷಣೆ ಮಾಡಿದೆ.
ಎಂಟು ತಂಡಗಳ ಪಂದ್ಯಾವಳಿಯಲ್ಲಿ ಬಹುಮಾನದ ಮೊತ್ತವು ಸುಮಾರು ಮೂರು ಪಟ್ಟು ಹೆಚ್ಚಾಗಿದೆ.

ಐಸಿಸಿ ಈ ಮೆಗಾ ಈವೆಂಟ್‌ಗೆ ಒಟ್ಟು 13.88 ಮಿಲಿಯನ್ ಡಾಲರ್ (ಸುಮಾರು ರೂ 122.5 ಕೋಟಿ) ಬಹುಮಾನದ ಹಣವನ್ನು ಘೋಷಿಸಿದೆ. ಇದು 2023ರಲ್ಲಿ ನಡೆದ ಪುರುಷರ ವಿಶ್ವಕಪ್‌ಗಿಂತ 34 ಕೋಟಿ ರೂ. ಹೆಚ್ಚು. ಭಾರತದಲ್ಲಿ ನಡೆದ ಆ ಪಂದ್ಯಾವಳಿಯ ಬಹುಮಾನದ ಮೊತ್ತ 10 ಮಿಲಿಯನ್ (ಸುಮಾರು ರೂ. 88.21 ಕೋಟಿ) ಆಗಿತ್ತು.

Health Care: ವಿಪರೀತ ಕುತ್ತಿಗೆ ನೋವು ಕಾಡ್ತಾ ಇದ್ಯಾ? ಹಾಗಾದ್ರೆ ಕೂತಲ್ಲೇ ಕೂತುಕೊಂಡು ಈ ಕತ್ತಿನ ವ್ಯಾಯಾಮಗಳನ್ನು ಮಾಡಿ!

TAGGED:The prize money for the Women's World Cup is double that of the Men's World Cup trophy!
Share This Article
Facebook Twitter Copy Link Print
Previous Article ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಜಸ್ಟ್ ಈ ರೀತಿ ಮಾಡಿ ಸಾಕು
Next Article ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ

Popular Posts

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?