ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!

newsics.com ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು ಮಾಡಲಾಗಿದೆ. ಸೆಪ್ಟೆಂಬರ್ 30ರಿಂದ ಪ್ರಾರಂಭವಾಗುವ 13ನೇ ಮಹಿಳಾ ಕ್ರಿಕೆಟ್ ವಿಶ್ವಕಪ್ ಆವೃತ್ತಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ … Continue reading ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!