Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ?
ಕರ್ನಾಟಕಪ್ರಮುಖ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ?

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮುಂದೆ ಬಳ್ಳಾರಿ ಜೈಲೇ ಗತಿಯಾಗುತ್ತಾ ಎಂಬ ಬಗ್ಗೆ ಇಂದು ತೀರ್ಮಾನವಾಗಲಿದೆ.

ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾದ ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಇದಕ್ಕೆ ಮೊದಲು ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿತ್ತು ಎಂಬ ಕಾರಣಕ್ಕೆ ಬಳ್ಳಾರಿಗೆ ಶಿಫ್ಟ್ ಮಾಡಿದ್ದರು.
ಇದೀಗ ಮತ್ತೆ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಬೇಕು ಎಂದು ಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ. ಇದಕ್ಕೆ ದರ್ಶನ್ ಪರ ವಕೀಲರೂ ಆಕ್ಷೇಪಣೆ ಸಲ್ಲಿಸಿದ್ದಾರೆ. ಸದ್ಯದಲ್ಲೇ ಟ್ರಯಲ್ ಆರಂಭವಾಗುವುದರಿಂದ ಪದೇ ಪದೇ ಬೇರೆ ಜೈಲಿಗೆ ಶಿಫ್ಟ್ ಮಾಡುವುದು ಸರಿಯಲ್ಲ ಎಂದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ

TAGGED:Will Darshan get a gate pass from Bangalore Jail?
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಜಾ
Next Article ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುತ್ತಿದ್ದೀರಾ? ಹಾಗಾದ್ರೆ ಎದ್ದ ತಕ್ಷಣ ಈ ರೀತಿ ಮಾಡಿ

Popular Posts

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?