Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಅಚ್ಚರಿ ಮೂಡಿಸಿದ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ
ವೈರಲ್

Viral ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಅಚ್ಚರಿ ಮೂಡಿಸಿದ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ವಿದೇಶಿಗರಿಗೆ ಭಾರತವೆಂದರೆ ಅದೇನೋ ಸೆಳೆತ. ಭಾರತಕ್ಕೆ ಭೇಟಿ ನೀಡುವ ವಿದೇಶಿಗರು ಇಲ್ಲಿನ ಆಚಾರ ವಿಚಾರ, ಆಹಾರ ರುಚಿ, ಸಂಪ್ರದಾಯಗಳಿಗೆ ಮನಸೋಲುತ್ತಾರೆ. ಹೀಗಾಗಿ ಪ್ರತಿ ವರ್ಷವು ಲೆಕ್ಕವಿಲ್ಲದಷ್ಟು ವಿದೇಶಿಗರು ಇಲ್ಲಿಗೆ ಭೇಟಿ ನೀಡ್ತಾರೆ.

ಇಂತಹ   ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ಪೋಲಿಷ್ ಕಂಟೆಂಟ್ ಕ್ರಿಯೇಟರ್ ಎಮಿಲಿಯಾ ಪೀಟ್ರ್ಜಿಕ್ ಕೇರಳದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು, ಅಲ್ಲಿನ ಮಕ್ಕಳೊಂದಿಗೆ ಮಲಯಾಳಂನಲ್ಲಿ ಮಾತನಾಡಿ ಅಚ್ಚರಿ ಮೂಡಿಸಿದ್ದು,  ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಕೇರಳದ ಮದುವೆಯಲ್ಲಿ ಭಾಗಿಯಾಗಿರುವ ಪೋಲಿಷ್ ಮಹಿಳೆಯೂ ಕೇರಳದ ಮಕ್ಕಳೊಂದಿಗೆ ಮಲಯಾಳಂ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ. ವಿದೇಶಿ ಮಹಿಳೆ ಮಲಯಾಳಂ ಮಾತನಾಡುವುದನ್ನು ನೋಡಿ ಮಕ್ಕಳು ಶಾಕ್ ಆಗಿರುವುದನ್ನು ನೀವಿಲ್ಲಿ ನೋಡಬಹುದು.

ಕೇರಳದ ಸಂಸ್ಕೃತಿಯನ್ನು ಅನ್ವೇಷಿಸುವ, ಅದರ ಸೌಂದರ್ಯವನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳುವ ಪೋಲಿಷ್ ಹುಡುಗಿ ಎಂದು ಶೀರ್ಷಿಕೆಯಲ್ಲಿ ವಿವರಿಸುತ್ತಾ ಮದುವೆಯಲ್ಲಿ ಮಕ್ಕಳೊಂದಿಗೆ ಮಲಯಾಳಂನಲ್ಲಿ ಮಾತನಾಡುವ ಮೂಲಕ ಅವರನ್ನು ಅಚ್ಚರಿಗೊಳಿಸಲು ನಿರ್ಧರಿಸಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮೊದಲು ಆಘಾತ, ನಂತರ ನಗು, ನಂತರ ಹಲವು ಪ್ರಶ್ನೆಗಳು. ಈ ಮಕ್ಕಳ ಮುಖದಲ್ಲಿನ ಭಾವನೆ ಅಮೂಲ್ಯವಾಗಿತ್ತು ಎಂದಿದ್ದಾರೆ.

emiliainkerala ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು,ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

https://www.instagram.com/reel/DOBRO1UkoKr/?igsh=cGp5d3h0cGIwaWZh

TAGGED:#foreign #woman #children #speaking #Malayalam #viral #video
Share This Article
Facebook Twitter Copy Link Print
Previous Article ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ – 14 ಜನ ಸಾವು
Next Article ಪ್ರತಿ ಆರ್ಡರ್ ಮೇಲಿನ ಶುಲ್ಕ 12 ರೂ.ಗೆ ಹೆಚ್ಚಿಸಿದ ಝೊಮ್ಯಾಟೊ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?