Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂತೋಷದ ಕ್ಷಣ ದುರಂತವಾಗಿ ಮಾರ್ಪಟ್ಟಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶ – ಪೋಸ್ಟ್ ನಲ್ಲಿ ಏನಿದೆ?
ಕರ್ನಾಟಕದೇಶಪ್ರಮುಖ

ಸಂತೋಷದ ಕ್ಷಣ ದುರಂತವಾಗಿ ಮಾರ್ಪಟ್ಟಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶ – ಪೋಸ್ಟ್ ನಲ್ಲಿ ಏನಿದೆ?

Share
1 Min Read
SHARE

newsics.com

ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಘಟನೆಯಾಗಿ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಈ ಕುರಿತು ಆರ್ ಸಿಬಿ ಯ ಎಕ್ಸ್ ಖಾತೆಯಲ್ಲಿ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಜೂನ್ 4 ರ ದಿನ ಅತ್ಯಂತ ಸಂತೋಷ ದಿನವಾಗಬೇಕಿತ್ತು. ಆದರೆ ಅಂದು ನಡೆದ ದುರಂತ ನಮ್ಮ ಹೃದಯವನ್ನು ಒಡೆದಿದೆ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು… ದುರಂತವಾಗಿ ಮಾರ್ಪಟ್ಟಿದೆ. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂನ್​4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

https://x.com/RCBTweets/status/1963097253691982283?ref_src=twsrc%5Etfw%7Ctwcamp%5Etweetembed%7Ctwterm%5E1963097253691982283%7Ctwgr%5E35a848054227edcbb1837a1463ad27a33ed58258%7Ctwcon%5Es1_c10&ref_url=https%3A%2F%2Fkannadadunia.com%2Fbengaluru-stampede-tragedy-virat-kohlis-emotional-message-to-fans-after-3-months%2F

TAGGED:#RCB #stampede #incident #Kohli #fans #post
Share This Article
Facebook Twitter Copy Link Print
Previous Article HP Landslide ಭಾರೀ ಮಳೆಯಿಂದಾಗಿ ಭೂಕುಸಿತ – ಆರು ಜನ ಬಲಿ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
Next Article Dam Collapse ಅಣೆಕಟ್ಟು ಕುಸಿದು ಪ್ರವಾಹ; ನಾಲ್ವರು ಸಾವು, ಮೂವರು ನಾಪತ್ತೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?