Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dam Collapse ಅಣೆಕಟ್ಟು ಕುಸಿದು ಪ್ರವಾಹ; ನಾಲ್ವರು ಸಾವು, ಮೂವರು ನಾಪತ್ತೆ
ದೇಶಪ್ರಮುಖ

Dam Collapse ಅಣೆಕಟ್ಟು ಕುಸಿದು ಪ್ರವಾಹ; ನಾಲ್ವರು ಸಾವು, ಮೂವರು ನಾಪತ್ತೆ

Share
1 Min Read
SHARE

newsics.com

ರಾಯ್‌ಪುರ:  ಅಣೆಕಟ್ಟಿನ ಒಂದು ಭಾಗ ಕುಸಿದು   ನಾಲ್ವರು ಜನರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.

1980 ರ ದಶಕದ ಆರಂಭದಲ್ಲಿ ನಿರ್ಮಿಸಲಾದ ಈ ಜಲಾಶಯದ ನೀರು, ಒಡಕಿನ ಮೂಲಕ ಹತ್ತಿರದ ಮನೆಗಳು ಮತ್ತು ಕೃಷಿ ಹೊಲಗಳಿಗೆ ಇಳಿದು, ದಿಢೀರ್ ಪ್ರವಾಹಕ್ಕೆ ಕಾರಣವಾಗಿದೆ.

ಮೂವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರ.

ಮಾಹಿತಿ ತಿಳಿದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಲ್, ಇನ್ನೂಮೂವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಧನೇಶ್‌ಪುರ ಗ್ರಾಮದಲ್ಲಿರುವ ಲೂಟಿ ಜಲಾಶಯದಲ್ಲಿ ಮಂಗಳವಾರ ತಡರಾತ್ರಿ ಈ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ ನೀರು ಒಡೆದಿದೆ ಎಂದು ಅವರು ಹೇಳಿದರು.

https://www.newsics.com/2025/09/03/a-moment-of-joy-turned-into-tragedy-kohlis-emotional-message-to-fans-about-the-bengaluru-stampede/

TAGGED:#Dam #collapse #cause ##Chhattisgarh #dead
Share This Article
Facebook Twitter Copy Link Print
Previous Article ಸಂತೋಷದ ಕ್ಷಣ ದುರಂತವಾಗಿ ಮಾರ್ಪಟ್ಟಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ ಅಭಿಮಾನಿಗಳಿಗೆ ಭಾವುಕ ಸಂದೇಶ – ಪೋಸ್ಟ್ ನಲ್ಲಿ ಏನಿದೆ?
Next Article ಜಿಲ್ಲೆಗೆ ಆಸ್ಪತ್ರೆ ಕೊಡಿಸಿ ಎಂದು ಕೇಳಿದ ಪತ್ರಕರ್ತೆಗೆ ‘ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ’ ಎಂದ ಆರ್‌.ವಿ. ದೇಶಪಾಂಡೆ!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?