Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ
ಕರ್ನಾಟಕಪ್ರಮುಖ

ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ

Share
1 Min Read
SHARE

newsics.com

ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರವಾಗಿ ಭಾರತಿ ವಿಷ್ಣುವರ್ಧನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಭಾರತಿ ಅವರು ಸಿಎಂ ಬಳಿ ಮನವಿಯನ್ನು ಇಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂದು ಭಾರತಿ ಮನವಿ’ ಮಾಡಿದ್ದಾರೆ.

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ. ಅಭಿಮಾನಿಗಳು ಈ ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ಈಗ ಅಭಿಮಾನಿಗಳ ಪರವಾಗಿ ಭಾರತಿ ಕೂಡ ಈ ರೀತಿಯ ಮನವಿ ಮಾಡಿದ್ದಾರೆ. ‘ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.

ಅಭಿಮಾನ್ ಸ್ಟುಡಿಯೋದ 10 ಗುಂಟೆ ಜಾಗ ಬೇಕು ಎಂಬ ವಿಚಾರದಲ್ಲಿ ಈಗಾಗಲೇ ಭಾರತಿ ಅವರು ಅರಣ್ಯ ಇಲಾಖೆಯ ಬಳಿಯೂ ಮಾತನಾಡಿದ್ದಾರಂತೆ. ಮಂಟಪವನ್ನು ತಾವೇ ಕಟ್ಟಿಸಿಕೊಳ್ಳೋದಾಗಿ ಹೇಳಿದ್ದಾರೆ. ಸೆಪ್ಟೆಂಬರ್ 18 ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ 10 ಗುಂಟೆ ಜಾಗ ಸೆಪ್ಟೆಂಬರ್ 17ರ ಒಳಗೆ ಸಿಕ್ಕರೆ ಖುಷಿ ಎಂದು ಹೇಳಿದ್ದಾರೆ.

Goldman in Tumkur ತುಮಕೂರಲ್ಲೂ ಅದೇ ಸನ್ನಿ, ಮೈತುಂಬ ಬರೀ ಗೋಲ್ಡ್!

TAGGED:'Give Karnataka Ratna to Vishnu'; Bharathi appeals to CM
Share This Article
Facebook Twitter Copy Link Print
Previous Article ಜಿಲ್ಲೆಗೆ ಆಸ್ಪತ್ರೆ ಕೊಡಿಸಿ ಎಂದು ಕೇಳಿದ ಪತ್ರಕರ್ತೆಗೆ ‘ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ’ ಎಂದ ಆರ್‌.ವಿ. ದೇಶಪಾಂಡೆ!
Next Article ಆರೋಗ್ಯ ವದಂತಿ ಬಗ್ಗೆ ಟ್ರಂಪ್ ಸ್ಪಷ್ಟನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?