ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ

newsics.com ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರವಾಗಿ ಭಾರತಿ ವಿಷ್ಣುವರ್ಧನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಭಾರತಿ ಅವರು ಸಿಎಂ ಬಳಿ ಮನವಿಯನ್ನು ಇಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂದು … Continue reading ವಿಷ್ಣುಗೆ ಕರ್ನಾಟಕ ರತ್ನ ಕೊಡಿ’; ಸಿಎಂಗೆ ಭಾರತಿ ಮನವಿ