Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gunfire in Bhimatheera ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾಪಂ ಅಧ್ಯಕ್ಷ ದಾರುಣ ಸಾ*ವು
ಕರ್ನಾಟಕಪ್ರಮುಖ

Gunfire in Bhimatheera ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾಪಂ ಅಧ್ಯಕ್ಷ ದಾರುಣ ಸಾ*ವು

Share
1 Min Read
SHARE

newsics.com

ವಿಜಯಪುರ: ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದ್ದು, ಗ್ರಾಪಂ ಅಧ್ಯಕ್ಷ ದಾರುಣ ಸಾವಿಗೀಡಾಗಿದ್ದಾರೆ.

ದೇವರನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ, ದುಷ್ಕರ್ಮಿಗಳು
ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಭೀಮನಗೌಡ ಬಿರಾದಾರ ತಲೆ ಹಾಗೂ ಎದೆಗೆ ಗುಂಡುಗಳು ತಗಲಿದ್ದು, ಹಳೇ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಭೀಮನಗೌಡ ಬಿರಾದಾರ ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಪರಮಾಪ್ತರಾಗಿದ್ದು, ಮೂವರಿಂದ ನಾಲ್ವರು ಮುಸುಕುಧಾರಿಗಳಿಂದ ಕೃತ್ಯ ನಡೆದಿದೆ.

ದೇವರನಿಂಬರಗಿ ಗ್ರಾಮದ ಹೇರ್ ಕಟಿಂಗ್ ಶಾಪ್‌ನಲ್ಲಿ ಹೇರ್ ಕಟ್ ಮಾಡಿಸಿಕೊಳ್ಳಲು ಭೀಮನಗೌಡ ಬಿರಾದಾರ ಬಂದಿದ್ದರು. ಈ ವೇಳೆ ಕಟಿಂಗ್ ಮಾಡುವವನ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಎಸಗಲಾಗಿದೆ. ಭೀಮನಗೌಡ ದೇಹವನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:Gunfire heard again in Bhimatheera: Gram Panchayat President dies tragically
Share This Article
Facebook Twitter Copy Link Print
Previous Article ಕೈ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
Next Article ಚಿಕ್ಕಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾನ್ಸ್ ಟೇಬಲ್ ಹಾಗೂ ಸಹೋದರ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?