ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!

newsics.com ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ. ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ … Continue reading ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.!