newsics.com ಕಾರವಾರ: ಜಿಲ್ಲೆಗೆ ಹಾಗೂ ಜೊಯ್ಡಾ ತಾಲೂಕಿಗೆ ಒಂದು ಆಸ್ಪತ್ರೆ ಕೊಡಿ ಸರ್ ಎಂದು ಪತ್ರಕರ್ತೆ ಮನವಿ ಮಾಡಿದಾಗ, ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ. ಆಗಲಿ ನೋಡೋಣ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಉಡಾಫೆ ಉತ್ತರ ಕೊಟ್ಟಿದ್ದಾರೆ. ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಇಲ್ಲಿಯವರೆಗೆ ಒಂದು ಉತ್ತಮ ಆಸ್ಪತ್ರೆ ವ್ಯವಸ್ಥೆಯಿಲ್ಲದಿರುವುದರಿಂದ ಸಾರ್ವಜನಿಕರು ಇದರಿಂದ ಸಮಸ್ಯೆ ಗಳನ್ನು ಎದುರಿಸುತ್ತಿದ್ದಾರೆ. ಶಾಸಕರು ಜೋಯಿಡಾಗೆ ಬಂದಿದ್ದಾಗ ಅಲ್ಲಿದ್ದ ಸ್ಥಳೀಯ ಪತ್ರಕರ್ತರು ಸಂದರ್ಶಿಸಿದ್ದರು. ನಿಮ್ಮ ಕಾಲಾವಧಿಯಲ್ಲಿಯೇ ಒಂದು ಉತ್ತಮ … Continue reading ಜಿಲ್ಲೆಗೆ ಆಸ್ಪತ್ರೆ ಕೊಡಿಸಿ ಎಂದು ಕೇಳಿದ ಪತ್ರಕರ್ತೆಗೆ ‘ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವೆ’ ಎಂದ ಆರ್.ವಿ. ದೇಶಪಾಂಡೆ!
Copy and paste this URL into your WordPress site to embed
Copy and paste this code into your site to embed