Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ನೇಹಿತನ ಜೊತೆ ಬೆಟ್ಸ್ ಕಟ್ಟಿ ನದಿಗೆ ಹಾರಿದ ಯುವಕ – ಮುಂದೇನಾಯ್ತು? – ವೈರಲ್ ವಿಡಿಯೋ ನೋಡಿ
ದೇಶವೈರಲ್

ಸ್ನೇಹಿತನ ಜೊತೆ ಬೆಟ್ಸ್ ಕಟ್ಟಿ ನದಿಗೆ ಹಾರಿದ ಯುವಕ – ಮುಂದೇನಾಯ್ತು? – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬಾಗ್ಪತ್ :  19 ವರ್ಷದ ಯುವಕನೊಬ್ಬ ತನ್ನ ಸ್ನೇಹಿತನ ಜೊತೆ 500 ರೂ. ಬೆಟ್ಸ್ ಕಟ್ಟಿ ನೀರಿಗೆ ಹಾರಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ನಿವಾಡಾ ಗ್ರಾಮದಲ್ಲಿ ನಡೆದಿದೆ.

ಭಾರೀ ಮಳೆ ಹಿನ್ನೆಲೆ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಪಾಯವನ್ನು ಲೆಕ್ಕಿಸದೇ ಯುವಕ ಜುನೈದ್ ಎಂಬಾತ ನೀರಿಗೆ ಜಿಗಿದಿದ್ದಾನೆ. ಆತನ ಸ್ನೇಹಿತ ಈ ದೃಶ್ಯವನ್ನ ಸೆರೆ ಹಿಡಿದಿದ್ದಾನೆ.ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ. ನಿರಂತರ ಶೋಧ ಕಾರ್ಯಾಚರಣೆಯ ಹೊರತಾಗಿಯೂ ಜುನೈದ್ ಎಂದು ಗುರುತಿಸಲಾದ ಯುವಕ ಪತ್ತೆಯಾಗಿಲ್ಲ.

ಬಾಗ್ಪತ್ ಪೊಲೀಸರು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ  ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈವರೆಗೆ, ಯುವಕನ ಯಾವುದೇ ಸುಳಿವು ಪತ್ತೆಯಾಗಿಲ್ಲ.

https://x.com/TrueStoryUP/status/1963276640588648663?ref_src=twsrc%5Etfw%7Ctwcamp%5Etweetembed%7Ctwterm%5E1963276640588648663%7Ctwgr%5Ef110f9b5842497ad4c667d56109c835d761e2a0e%7Ctwcon%5Es1_c10&ref_url=https%3A%2F%2Fkannadadunia.com%2Fa-young-man-died-after-betting-rs-500-with-a-friend-and-jumping-into-a-river-shocking-video-goes-viral-watch-video%2F

TAGGED:#youngman #jumped #river #betting #friend #video
Share This Article
Facebook Twitter Copy Link Print
Previous Article ಆನ್ಲೈನ್ ಬೆಟ್ಟಿಂಗ್ ಅಪ್ ಕೇಸ್ – ಕ್ರಿಕೆಟಿಗ ಶಿಖರ್ ಧವನ್ ಗೆ E.D ಸಮನ್ಸ್.!
Next Article ಧರ್ಮಸ್ಥಳ ಪ್ರಕರಣ : SIT ವಿಚಾರಣೆ ವೇಳೆ ಲೈಕ್ಸ್, ವೀಕ್ಷಣೆಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?