Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣ : SIT ವಿಚಾರಣೆ ವೇಳೆ ಲೈಕ್ಸ್, ವೀಕ್ಷಣೆಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣ : SIT ವಿಚಾರಣೆ ವೇಳೆ ಲೈಕ್ಸ್, ವೀಕ್ಷಣೆಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್

Share
1 Min Read
SHARE

newsics.com

ಮಂಗಳೂರು:ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಮತ್ತು ಸುಜಾತಾ ಭಟ್ ಕುರಿತ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದಂತೆ  ಸುಳ್ಳು ಪ್ರಕರಣಗಳ ವೀಡಿಯೋ ಮಾಡಿ ತನ್ನ ಖಾಸಗಿ ಯೂಟ್ಯೂಬ್‌ ಚಾನೆಲ್‌ ನಲ್ಲಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಅಭಿಷೇಕ್ ನನ್ನು ಎಸ್.ಐ.ಟಿ ಅಧಿಕಾರಿಗಳು ನಿನ್ನೆ (ಸೆ.3, ಬುಧವಾರ) ರಾತ್ರಿ ಪೂರ್ತಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಲೈಕ್ಸ್ ಹಾಗೂ ವೀಕ್ಷಣೆಗಾಗಿ ವಿಡಿಯೋ ಮಾಡಿ ಅಪ್ ಲೋಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್, ಗಿರೀಶ್ ಮಟ್ಟಣ್ಣವರ್ ಸಂದರ್ಶನ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿದ್ದರು. ಅಲ್ಲದೇ ಪ್ರಕರಣ ದಾಖಲಾಗುವ ಮುನ್ನವೇ ವಿಡಿಯೋ ಮಾಡಿದ್ದರು.

ಸುಜಾತಾ ಭಟ್ ಭೇಟಿ, ಅನನ್ಯಾ ಭಟ್ ಕಾಲ್ಪನಿಕ ಕಥೆ ಬಗ್ಗೆ ಹಾಗೂ ಬಂಗ್ಲಗುಡ್ಡಕ್ಕೆ ಭೇಟಿ ನೀಡಿ ಜಯಂತ್ ಹಾಗೂ ಅಭಿಷೇಕ್ ವಿಡಿಯೋ ಮಾಡಿದ್ದರು. ಈ ಬಗ್ಗೆಯೂ ಎಸ್ ಐಟಿ ಅಧಿಕಾರಿಗಳು ಅಭಿಷೇಕ್ ನನ್ನು ತೀವ್ರ ವಿಚಾರಣೆ ನಡೆಸಿದ್ದು, ಲೈಕ್ಸ್ ಹಾಗೂ ಹೆಚ್ಚಿವ ವೀವ್ಸ್ ಗಾಗಿ ತಾನು ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ, ಅಲ್ಲದೇ ತನ್ನಿಂದ ತಪ್ಪಾಗಿದೆ ಎಂದು ವಿಚಾರಣೆ ವೇಳೆ ಕಣ್ಣೀರಿಟ್ಟಿದ್ದಾರೆ.

 

ಪ್ರಕರಣ ಸಂಬಂಧ ಮತ್ತಷ್ಟು ಯೂಟ್ಯೂಬರ್ ಗಳಿಗೂ ಎಸ್ ಐಟಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ.

TAGGED:#Dharmasthala #case #SIT #probes #YouTuber #Abhishek #confesses
Share This Article
Facebook Twitter Copy Link Print
Previous Article ಸ್ನೇಹಿತನ ಜೊತೆ ಬೆಟ್ಸ್ ಕಟ್ಟಿ ನದಿಗೆ ಹಾರಿದ ಯುವಕ – ಮುಂದೇನಾಯ್ತು? – ವೈರಲ್ ವಿಡಿಯೋ ನೋಡಿ
Next Article ಸಮೋಸಾ ತರದಿದ್ದಕ್ಕೆ ಪತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?