Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು
ದೇಶ

ಭೀಕರ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಪಾಟ್ನಾ:  ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದ ಪರ್ಸಾ ಬಜಾರ್ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ ನಡೆದಿದೆ.

ಉದ್ಯಮಿಗಳಿದ್ದ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅರ್ಧ ಕಾಅರು ಟ್ರಕ್ ಒಳಗೆ ನುಗ್ಗಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು ರಾಜೇಶ್ ಕುಮಾರ್ (55), ಸಂಜಯ್ ಸಿಂಗ್ (50), ಕಮಲ್ ಕಿಶೋರ್ (38) ಪ್ರಕಾಶ್ ಚೌರಾಸಿಯಾ (35) ಮತ್ತು ಸುನೀಲ್ ಕುಮಾರ್ (38) ಎಂದು ಗುರುತಿಸಲಾಗಿದೆ.

 

ಪರ್ಸಾ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:#Horrific #accident #businessmen #die #patna
Share This Article
Facebook Twitter Copy Link Print
Previous Article Smart Phone: ಕರೆ ಮಾಡುವಾಗ ಸರಿಯಾಗಿ ಕೇಳುತ್ತಿಲ್ಲವೇ? ಹಾಗಿದ್ರೆ ಈ ಟ್ರಿಕ್​ ಬಳಸಿ
Next Article ಆನ್ಲೈನ್ ಬೆಟ್ಟಿಂಗ್ ಅಪ್ ಕೇಸ್ – ಕ್ರಿಕೆಟಿಗ ಶಿಖರ್ ಧವನ್ ಗೆ E.D ಸಮನ್ಸ್.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?