Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮೋಸಾ ತರದಿದ್ದಕ್ಕೆ ಪತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ
ದೇಶ

ಸಮೋಸಾ ತರದಿದ್ದಕ್ಕೆ ಪತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ

Share
1 Min Read
SHARE

newsics.com

ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್‌ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಂಗೀತಾ ತನ್ನ ಪತಿಗೆ ಸಮೋಸಾ ತರಲು ಹೇಳಿದ್ದಾಳೆ. ಆದರೆ, ಪತಿ ತರುವುದಕ್ಕೆ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ತನ್ನ ಕುಟುಂಬದವರಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ. ಮಾರನೇ ದಿನ ಪತಿ-ಪತ್ನಿ ನಡುವೆ ರಾಜಿ ಪಂಚಾಯಿತಿ ವೇಳೆ ಹಲ್ಲೆ ನಡೆಸಲಾಗಿದೆ.

ಘಟನೆಯ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

 

ಹಲ್ಲೆಗೊಳಗಾದ ವ್ಯಕ್ತಿಯ ತಾಯಿ ವಿಜಯ್ ಕುಮಾರಿ ನೀಡಿದ ದೂರಿನ ಆಧಾರದ ಮೇಲೆ, ಕೊಲೆ ಯತ್ನ ಸೇರಿದಂತೆ ಬಿಎನ್‌ಎಸ್ ಅಡಿಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವೃತ್ತ ಅಧಿಕಾರಿ (ಸಿಒ) ಪುರನ್‌ಪುರ ಪ್ರತೀಕ್ ದಹಿಯಾ ತಿಳಿಸಿದ್ದಾರೆ.

TAGGED:#Husband #attacked #wife #family #bringing #samosa
Share This Article
Facebook Twitter Copy Link Print
Previous Article ಧರ್ಮಸ್ಥಳ ಪ್ರಕರಣ : SIT ವಿಚಾರಣೆ ವೇಳೆ ಲೈಕ್ಸ್, ವೀಕ್ಷಣೆಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್
Next Article ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?