Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ
ಕರ್ನಾಟಕ

ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ

Share
1 Min Read
SHARE

newsics.com

ಬೆಂಗಳೂರು : 4 ಕೋಟಿ ರೂಪಾಯಿ ವರದಕ್ಷಿಣೆ ಕೊಡದಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿಯ ವಾಟ್ಸಾಪ್ ಗ್ರೂಪ್ ಗಳಲ್ಲಿ ಖಾಸಗಿ ಫೋಟೋ ವೈರಲ್ ಮಾಡಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಇದೀಗ ಪತ್ನಿಯ ದೂರು ಆಧರಿಸಿ ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ರಾಜಸ್ಥಾನದ ಬಲೋತ್ರ ಜಿಲ್ಲೆಯ ದಂಪತಿ ವಾಸವಾಗಿದ್ದಾರೆ ಸ್ವಂತ ಬಿಜಿನೆಸ್ ಮಾಡಲು 4 ಕೋಟಿ ರೂಪಾಯಿ ವರದಕ್ಷಿಣೆಗಾಗಿ ವಂದೇ ಮಾತರಂ ತನ್ನ ಪತ್ನಿಯ ಬಳಿ ಬೇಡಿಕೆ ಇಟ್ಟಿದ್ದಾನೆ ಹಣ ತರದಿದಕ್ಕೆ ವಾಟ್ಸಾಪ್ ಗ್ರೂಪ್ಗಳಲ್ಲಿ ತನ್ನ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ್ದಾನೆ.

ಈ ವಿಚಾರವನ್ನು ಸಂಬಂಧಿಕರು ಸಂತ್ರಸ್ಥೆಗೆ ತಿಳಿಸಿದ್ದಾರೆ. ವಿಚಾರ ಗೊತ್ತಾಗಿ ಪತಿಯನ್ನು ವಿಚಾರಿಸಿದಾಗ ಆಕೆಯ ಮೇಲೆ ಪತಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

TAGGED:#Husband #wife #private #photo #viral #dowry #banglore #
Share This Article
Facebook Twitter Copy Link Print
Previous Article ಕಾರ್ಖಾನೆಯ ಲಿಫ್ಟ್ ಗೆ ಸಿಲುಕಿ ಕಾರ್ಮಿಕ ಸಾವು
Next Article bear near actor Darshan’s cell ಪರಪ್ಪನ ಅಗ್ರಹಾರ ಜೈಲಿನ ನಟ ದರ್ಶನ್ ಸೆಲ್ ಬಳಿ ಕರಡಿ!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?