New GST ಸೆ.22ರಿಂದ ಹೊಸ ಜಿಎಸ್‌ಟಿ ನೀತಿ: ದಸರಾ ಸಂಭ್ರಮ ಹೆಚ್ಚಿಸಿದ ಕೇಂದ್ರ ಸರ್ಕಾರ, ಯಾವ್ಯಾವ ವಸ್ತು ಅಗ್ಗ? ಯಾವುದು ದುಬಾರಿ?

newsics.com ನವದೆಹಲಿ: ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ದಸರಾ ಸಂಭ್ರಮ ಹೆಚ್ಚಿಸಿದೆ. ಕಳೆದ ಸ್ವಾತಂತ್ರ್ಯ ದಿನದಂದು ದೆಹಲಿಯ‌ ಕೆಂಪುಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಹಲವು ಜನಪರ ಸುಧಾರಣೆ ತರಲಾಗಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ … Continue reading New GST ಸೆ.22ರಿಂದ ಹೊಸ ಜಿಎಸ್‌ಟಿ ನೀತಿ: ದಸರಾ ಸಂಭ್ರಮ ಹೆಚ್ಚಿಸಿದ ಕೇಂದ್ರ ಸರ್ಕಾರ, ಯಾವ್ಯಾವ ವಸ್ತು ಅಗ್ಗ? ಯಾವುದು ದುಬಾರಿ?