Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GST Cut: GST ಪರಿಷ್ಕರಣೆಯಿಂದ ವಿದ್ಯಾರ್ಥಿಗಳಿಗೂ ಕೊಂಚ ರಿಲೀಫ್
ದೇಶಕರ್ನಾಟಕಪ್ರಮುಖ

GST Cut: GST ಪರಿಷ್ಕರಣೆಯಿಂದ ವಿದ್ಯಾರ್ಥಿಗಳಿಗೂ ಕೊಂಚ ರಿಲೀಫ್

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರವು  ದೇಶದ ಜನರಿಗೆ ಗುಡ್​​ ನ್ಯೂಸ್ ​​ ಕೊಟ್ಟಿದೆ.  ಜಿಎಸ್‌ಟಿ ಕೌನ್ಸಿಲ್‌ನ 56ನೇ ಸಭೆಯಲ್ಲಿ, ಅಗತ್ಯ ದೈನಂದಿನ ವಸ್ತುಗಳ ಮೇಲೆ 0% ಜಿಎಸ್​​ಟಿ (0% GST) ಮಾಡಿದೆ.

ಜನರು ಪ್ರತಿದಿನ ಬಳಸುವಂತಹ ಹಾಲು, ಚೀಸ್, ರೊಟ್ಟಿ, ಸ್ಟೇಷನರಿ ವಸ್ತುಗಳು, ಮತ್ತು ಆರೋಗ್ಯ ಹಾಗೂ ಜೀವ ವಿಮಾ ಪಾಲಿಸಿಗಳ ಮೇಲಿನ ಜಿಎಸ್‌ಟಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳಿಗೂ ಕೊಂಚ ರಿಲೀಫ್​ ಕೊಡಲಾಗಿದೆ. ವಿದ್ಯಾರ್ಥಿಗಳು ಬಳಸುವಂತಹ ಸ್ಟೇಷನರಿ ವಸ್ತುಗಳ ಮೇಲಿನ ಜಿಎಸ್​​ಟಿಯನ್ನು ತೆಗೆದುಹಾಕಲಾಗಿದೆ.

ಹಾಲು, ಚೀಸ್​, ಪನೀರ್, ರೊಟ್ಟಿ, ಚಪಾತಿಯಂತಹ ಭಾರತೀಯ ಬ್ರೆಡ್‌ಗಳು, ವೈಯಕ್ತಿಕ ಆರೋಗ್ಯ ಮತ್ತು ಜೀವ ವಿಮಾ ಪಾಲಿಸಿಗಳು, ಶಿಕ್ಷಣಕ್ಕೆ ಸಂಬಂಧಿಸಿದ ನಕ್ಷೆಗಳು, ಚಾರ್ಟ್‌ಗಳು, ಗ್ಲೋಬ್‌ಗಳು, ಜೀವ ಉಳಿಸುವ ಔಷಧಗಳು, ಮತ್ತು ಸ್ಟೇಷನರಿ ವಸ್ತುಗಳಾದ ನೋಟ್‌ಬುಕ್, ಪೆನ್ಸಿಲ್, ಶಾರ್ಪನರ್, ಎರೇಸರ್‌ಗಳ ಮೇಲೆ ಜಿಎಸ್‌ಟಿಯನ್ನು ತೆಗೆದುಹಾಕಲಾಗಿದೆ ಎಂದು ಘೋಷಿಸಿದರು.

 

Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 04-09-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಪ್ರೇಯಸಿ ಫೋನ್ ಎತ್ತಿಲ್ಲ ಅಂತ ಸಿಟ್ಟಿಗೆದ್ದು ಇಡೀ ಹಳ್ಳಿಯ ಕರೆಂಟ್ ಕಟ್ ಮಾಡಿದ ಪ್ರಿಯಕರ: ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?