Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರ್ಖಾನೆಯ ಲಿಫ್ಟ್ ಗೆ ಸಿಲುಕಿ ಕಾರ್ಮಿಕ ಸಾವು
ಕರ್ನಾಟಕ

ಕಾರ್ಖಾನೆಯ ಲಿಫ್ಟ್ ಗೆ ಸಿಲುಕಿ ಕಾರ್ಮಿಕ ಸಾವು

Share
1 Min Read
SHARE

newsics.com

ಬೆಂಗಳೂರು :ಕೇಕ್ ತಯಾರಿಸುವ ಕಾರ್ಖಾನೆಯಲ್ಲಿ ಸಾಮಗ್ರಿ ಸಾಗಿಸುವಾಗ ಕಾರ್ಖಾನೆಯ ಲಿಫ್ಟ್ ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಬೆಟ್ಟಹಲಸೂರು ನಿವಾಸಿ ಭೂಪೇಂದ್ರ ಚೌಧರಿ (19) ಎಂದು ಗುರುತಿಸಲಾಗಿದೆ.

ಕೇಕ್ ಫ್ಯಾಕ್ಟರಿ ಕಟ್ಟಡದ ಕೆಳ ಮಹಡಿಯಿಂದ 2 ನೇ ಮಹಡಿಗೆ ಬಿಸ್ಕತ್ ತೆಗೆದುಕೊಂಡು ಲಿಫ್ಟ್ ನಲ್ಲಿ ಹೋಗುತ್ತಿದ್ದನು. ಆತ ಕೆಳಗೆ ಬಾಗಿದ್ದರಿಂದ 2 ನೇ ಮಹಡಿಯಲ್ಲಿರುವ ಗೋಡೆ ಆತನ ತಲೆಗೆ ತಗುಲಿದ್ದು, ಗಂಭೀರ ಗಾಯಗೊಂಡ ಯುವಕ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಈ ಸಂಬಂಧ ಮೃತನ ಸಂಬಂಧಿ ದೂರು ನೀಡಿದ್ದು, ಅದರನ್ವಯ ಲಕ್ಷ್ಮೀ ಬಿ.ಕೆ ಆಂಡ್ ಫ್ಯಾಕ್ಟರಿಯ ಮೇಲ್ವಿಚಾರಕ ರಾಜಶೇಖರ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

TAGGED:#Worker #dies #trapped #factory #lift #banglore
Share This Article
Facebook Twitter Copy Link Print
Previous Article ವಾಶ್ ರೂಂನಲ್ಲಿ ಮಹಿಳೆ ಮೇಲೆ ಅತ್ಯಾ*ಚಾರ: ನಟ ಆಶಿಶ್ ಕಪೂರ್ ಅರೆಸ್ಟ್
Next Article ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?