Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Hardik Pandya ಹೊಸ ಅವತಾರದಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ
ದೇಶಪ್ರಮುಖ

Hardik Pandya ಹೊಸ ಅವತಾರದಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ

Share
1 Min Read
SHARE

newsics.com

ಮುಂಬೈ: ಏಷ್ಯಾ ಕಪ್ 2025 ಸನ್ನಿಹದಲ್ಲಿರುವಂತೆಯೇ ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಸೋಶಿಯಲ್ ಮಿಡಿಯಾದಲ್ಲಿ ಹಾರ್ದಿಕ್ ಪಾಂಡ್ಯರ ಹೊಸ ಲುಕ್​ ಸಂಚಲ ಸೃಷ್ಟಿಸುತ್ತಿದೆ. ಸ್ವತಃ ಪಾಂಡ್ಯ ಅವರೇ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಹೇರ್​​ಸ್ಟೈಲ್​ನೊಂದಿಗಿನ ನ್ಯೂ ಲುಕ್​ ಫೋಟೋ ಶೇರ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿರೋ ಪಾಂಡ್ಯ New me ಅಂತಾ ಕ್ಯಾಪ್ಷನ್ ಹಾಕಿದ್ದಾರೆ.

ಇದೀಗ ಹಾರ್ದಿಕ್ ಅವರ ನೂತನ ಕೇಶವಿನ್ಯಾಸ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯ ವಿಷಯವಾಗಿದೆ. ಅಭಿಮಾನಿಗಳು ಈ ಕೇಶವಿನ್ಯಾಸವನ್ನು ಇಂಗ್ಲೆಂಡ್‌ನ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ನಿಕೋಲಸ್ ಪೂರನ್ ಅವರೊಂದಿಗೆ ಹೋಲಿಸುತ್ತಿದ್ದಾರೆ.

ಹಾರ್ದಿಕ್​ ಪಾಂಡ್ಯರ ಲೈಫ್ ಸ್ಟ್ರೈಲ್​, ಫಿಟ್ನೆಸ್, ಫ್ಯಾಷನ್​​​​​​​​ ಯುವಕರಿಗೆ ಅಚ್ಚುಮೆಚ್ಚು. ಪ್ರತಿಷ್ಠಿತ ಕಂಪನಿಗಳ ಬಹುತೇಕ ಟಾರ್ಗೆಟ್​ ಯುವಕರು. ಹೀಗಾಗಿ ಯುವಕರನ್ನೇ ಟಾರ್ಗೆಟ್ ಮಾಡುವ ಕಂಪನಿಗಳಿಗೆ ಹಾರ್ದಿಕ್ ಪಾಂಡ್ಯನೇ ಬೆಸ್ಟ್ ಚಾಯ್ಸ್​. ಹಾರ್ದಿಕ್ ಪಾಂಡ್ಯ ರಾಯಭಾರಿ ಕಂಪನಿಗಳು ವೃದ್ಧಿ ಶೇಖಡ 25ರಷ್ಟಿದೆ.

https://www.instagram.com/p/DOMjSyiE8b-/?igsh=bzVwbHM5Mm16dTlh

 

TAGGED:#HardikPandya #avatar #Instagram #cricketer #photoshoot
Share This Article
Facebook Twitter Copy Link Print
Previous Article 60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್ ಜಾರಿ
Next Article ಗರ್ಲ್‌ಫ್ರೆಂಡ್ ಜೊತೆ 5 ನಿಮಿಷ ಮಾತಾಡೋದರಿಂದ ಇಷ್ಟೆಲ್ಲಾ ಉಪಯೋಗವಿದೆ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?