Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್ ಜಾರಿ
ದೇಶಮನರಂಜನೆ

60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್ ಜಾರಿ

Share
1 Min Read
SHARE

newsics.com

₹60 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಶುಕ್ರವಾರ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಲುಕೌಟ್ ನೊಟೀಸ್ ಜಾರಿ ಆಗಿದೆ.

ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW) ಆಗಸ್ಟ್ 14 ರಂದು ಶೆಟ್ಟಿ ಮತ್ತು ಕುಂದ್ರಾ ವಿರುದ್ಧ ₹60.48 ಕೋಟಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ. ದಂಪತಿ ಮತ್ತು ಅಪರಿಚಿತ ವ್ಯಕ್ತಿಯೊಬ್ಬ 60 ವರ್ಷದ ಉದ್ಯಮಿ ದೀಪಕ್ ಕೊಥಾರಿ ಅವರಿಗೆ ಭಾರಿ ಮೊತ್ತದ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಅವರ ಉದ್ಯಮಿ ಪತಿ ರಾಜ್ ಕುಂದ್ರಾ ಮತ್ತು ಈಗ ನಿಷ್ಕ್ರಿಯವಾಗಿರುವ ಅವರ ಕಂಪನಿ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿವೆ.

ಈ ದಂಪತಿ 2015 ಮತ್ತು 2023ರ ನಡುವೆ 60 ಕೋಟಿ ರೂಪಾಯಿ ಹಣವನ್ನು ತಮ್ಮಿಂದ ಉದ್ಯಮ ವಿಸ್ತರಣೆಗೆ ಸಾಲವಾಗಿ ಪಡೆದಿದ್ದಾರೆ. ಆದರೆ ಆ ಹಣವನ್ನು ಸಾಲ ಪಡೆದ ಉದ್ದೇಶಕ್ಕೆ ಬಳಸಿಕೊಳ್ಳದೆ ತಮ್ಮ ವೈಯಕ್ತಿಕ ಕಾರಣಗಳಿಗೆ ಬಳಸಿಕೊಂಡಿದ್ದಾರೆ ಎಂದು ದೀಪಕ್ ಆರೋಪ ಮಾಡಿದ್ದಾರೆ. ಅಲ್ಲದೆ ತಾವು ಕೊಟ್ಟ ಹಣವನ್ನು ಹೂಡಿಕೆ ಎಂದು ತೋರಿಸುವ ಮೂಲಕ ತೆರಿಗೆ ವಂಚನೆಯನ್ನೂ ಸಹ ಮಾಡಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ.

 

 

 

TAGGED:#Lookout #notice #issued #ShilpaShetty #RajKundra
Share This Article
Facebook Twitter Copy Link Print
Previous Article students drown in Cauvery river ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾ*ವು
Next Article Hardik Pandya ಹೊಸ ಅವತಾರದಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?