ಮಗಳನ್ನು ನಿನಗೆ ಮದುವೆ ಮಾಡಿಕೊಡಲ್ಲ ಹೇಳಿದ್ದಕ್ಕೆ ಯುವತಿಯ ಹೆತ್ತವರನ್ನು ಚಾಕುವಿನಿಂದ ಇರಿದು ಕೊಂದ ವ್ಯಕ್ತಿ
newsics.com ಮಗಳನ್ನು ನಿನಗೆ ಮದುವೆ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಯುವತಿಯ ಪೋಷಕರನ್ನು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಡುಮ್ಕಾದ ಶಿಕಾರಿಪರಾ ಪೊಲೀಸ್ ಠಾಣೆ ಪ್ರದೇಶದ ಸುಂದರಪ್ಲಾನ್ ಗ್ರಾಮದಲ್ಲಿ ನಡೆದಿದೆ. ದಂಪತಿಗಳಾದ ಸಾಹೇಬ್ ಹೆಂಬ್ರಾಮ್ (63) ಮತ್ತು ಅವರ ಪತ್ನಿ ಮಂಗಲಿ ಕಿಸ್ಕು (60) ಅವರನ್ನು ಇರಿದು ಕೊಲ್ಲಲಾಗಿದೆ. ಅವರ ಇಬ್ಬರು ಹೆಣ್ಣುಮಕ್ಕಳಾದ 25 ವರ್ಷದ ಹಿರಾಮುನಿ ಹೆಂಬ್ರಾಮ್ ಮತ್ತು 17 ವರ್ಷದ ಬೆನಿ ಹೆಂಬ್ರಾಮ್ ಕೂಡ ಗಾಯಗೊಂಡಿದ್ದಾರೆ. ಹಿರಿಯ ಮಗಳು ಹಿರಾಮುನಿ ಫೇಸ್‌ಬುಕ್‌ನಲ್ಲಿ ಪಾಕೂರ್ … Continue reading ಮಗಳನ್ನು ನಿನಗೆ ಮದುವೆ ಮಾಡಿಕೊಡಲ್ಲ ಹೇಳಿದ್ದಕ್ಕೆ ಯುವತಿಯ ಹೆತ್ತವರನ್ನು ಚಾಕುವಿನಿಂದ ಇರಿದು ಕೊಂದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed