Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips: ಈ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಲೇಬಾರದು!
ಆರೋಗ್ಯ

Health Tips: ಈ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಲೇಬಾರದು!

Share
1 Min Read
SHARE

newsics.com

ಪ್ರತಿದಿನ ಊಟ ಆದ ಮೇಲೆ ಒಂದು ಬಾಳೆಹಣ್ಣು ತಿನ್ನಬೇಕು ಎನ್ನುವುದು ವಾಡಿಕೆ ಮಾತು. ಏಕೆಂದರೆ ಇದು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಎನ್ನುವ ಕಾರಣಕ್ಕೆ. ಆದರೆ ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ ಎಂದು ಹೇಳುತ್ತಾರೆ.ಕೆಲವು ಜನರಿಗೆ ಬಾಳೆಹಣ್ಣು ತಿಂದರೂ ಯಾವುದೇ ಪ್ರಯೋಜನ ಸಿಗುವುದಿಲ್ಲ. ಏಕೆಂದರೆ ಈ ಹಣ್ಣು ಎಲ್ಲರಿಗೂ ಪ್ರಯೋಜನಕಾರಿಯಲ್ಲ. ಕೆಲವೊಂದು ಆರೋಗ್ಯ ಸಮಸ್ಯೆ ಇದ್ದವರು ಬಾಳೆಹಣ್ಣು ಸೇವಿಸಬಾರದು.

 

ತೂಕ ಜನರು ಬಾಳೆಹಣ್ಣು ತಿನ್ನುತ್ತಾರೆಯಾದರೂ, ಈಗಾಗಲೇ ಅಧಿಕ ತೂಕ ಹೊಂದಿರುವವರು ಮತ್ತು ಬೊಜ್ಜುತನದಿಂದ ಬಳಲುತ್ತಿರುವವರು ಬಾಳೆಹಣ್ಣು ತಿನ್ನಇಳಿಸಿಕೊಳ್ಳಲು ಬಾರದು. ಈ ಹಣ್ಣಿನಲ್ಲಿರುವ ಕ್ಯಾಲೋರಿ ಅಂಶವು ಅನಗತ್ಯ ತೂಕವನ್ನು ಹೆಚ್ಚಿಸುತ್ತದೆ. ಇದು ಇತರ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಬಾಳೆಹಣ್ಣು ಅತಿಸಾರಕ್ಕೆ ಉತ್ತಮ ಪರಿಹಾರವಾಗಿದೆ. ಆದರೆ ಆಮ್ಲೀಯತೆಯಿಂದ ಬಳಲುತ್ತಿರುವ ಜನರು ಬಾಳೆಹಣ್ಣನ್ನು ಎಚ್ಚರಿಕೆಯಿಂದ ತಿನ್ನಬೇಕು. ಏಕೆಂದರೆ ಬಾಳೆಹಣ್ಣಿನಲ್ಲಿ ಕೆಲವು ಕಾರ್ಬೋಹೈಡ್ರೇಟ್‌ಗಳಿದ್ದು, ಅವುಗಳನ್ನು ತಿಂದಾಗ ಹೊಟ್ಟೆಯಲ್ಲಿ ಅನಿಲ ರಚನೆ ಮತ್ತು ಉಬ್ಬುವಿಕೆ ಉಂಟಾಗುತ್ತದೆ.

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಬಾಳೆಹಣ್ಣು ಹಾನಿಕಾರಕವಾಗಿದೆ. ಏಕೆಂದರೆ ಹಾನಿಗೊಳಗಾದ ಮೂತ್ರಪಿಂಡಗಳು ರಕ್ತದಲ್ಲಿ ಹೆಚ್ಚುವರಿ ಪೊಟ್ಯಾಸಿಯಮ್ ಅನ್ನು ಉತ್ಪಾದಿಸುತ್ತವೆ, ಇದು ಮೂತ್ರಪಿಂಡಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ, ಇದು ಹೃದಯ ಸಮಸ್ಯೆಗಳಿಗೆ ಕೂಡ ಕಾರಣವಾಗಿದೆ.

ಮೈಗ್ರೇನ್ ಇದ್ದರೆ, ಬಾಳೆಹಣ್ಣನ್ನು ತಿನ್ನಬೇಡಿ. ಈ ಹಣ್ಣಿನಲ್ಲಿರುವ ಟೈರಮೈನ್ ಎಂಬ ವಸ್ತುವು ಮೈಗ್ರೇನ್ ನೋವನ್ನು ಹೆಚ್ಚಿಸುತ್ತದೆ. ಬಾಳೆಹಣ್ಣಿನ ಸಿಪ್ಪೆಯಲ್ಲಿ ತಿರುಳಿಗಿಂತ ಹೆಚ್ಚಿನ ಟೈರಮೈನ್ ಇದೆ

TAGGED:#bananas #helath #tips #eat #fruits
Share This Article
Facebook Twitter Copy Link Print
Previous Article DCM DK is the second richest minister ದೇಶದಲ್ಲೇ ಡಿಸಿಎಂ ಡಿಕೆ ಎರಡನೇ ಶ್ರೀಮಂತ ಸಚಿವ! ಮೊದಲ ಸ್ಥಾನ ಯಾರಿಗೆ?
Next Article Today’s Horoscope ಇಂದಿನ ರಾಶಿ ಭವಿಷ್ಯ, 05-09-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?