Health Tips: ಈ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಲೇಬಾರದು!

newsics.com ಪ್ರತಿದಿನ ಊಟ ಆದ ಮೇಲೆ ಒಂದು ಬಾಳೆಹಣ್ಣು ತಿನ್ನಬೇಕು ಎನ್ನುವುದು ವಾಡಿಕೆ ಮಾತು. ಏಕೆಂದರೆ ಇದು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಎನ್ನುವ ಕಾರಣಕ್ಕೆ. ಆದರೆ ಬೆಳಗ್ಗೆ ತಿಂಡಿ ತಿನ್ನುವ ಮುಂಚೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ ಎಂದು ಹೇಳುತ್ತಾರೆ.ಕೆಲವು ಜನರಿಗೆ ಬಾಳೆಹಣ್ಣು ತಿಂದರೂ ಯಾವುದೇ ಪ್ರಯೋಜನ ಸಿಗುವುದಿಲ್ಲ. ಏಕೆಂದರೆ ಈ ಹಣ್ಣು ಎಲ್ಲರಿಗೂ ಪ್ರಯೋಜನಕಾರಿಯಲ್ಲ. ಕೆಲವೊಂದು ಆರೋಗ್ಯ ಸಮಸ್ಯೆ ಇದ್ದವರು ಬಾಳೆಹಣ್ಣು ಸೇವಿಸಬಾರದು.   ತೂಕ ಜನರು ಬಾಳೆಹಣ್ಣು ತಿನ್ನುತ್ತಾರೆಯಾದರೂ, ಈಗಾಗಲೇ … Continue reading Health Tips: ಈ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಲೇಬಾರದು!