newsics.com
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರನ್ನ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 2 ದಿನಗಳಿಂದ ಅವರು ಅಸ್ವಸ್ಥರಾಗಿದ್ದ ಅವರು ಔಷಧಿಗಳನ್ನ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಆದ್ರೆ, ಯಾವುದೇ ಸುಧಾರಣೆ ಇಲ್ಲದ ಕಾರಣ, ಅವರನ್ನ ಇಂದು ಆಸ್ಪತ್ರೆಗೆ ದಾಖಲಿಸಲಾಯಿತು.
ಮೂಲಗಳ ಪ್ರಕಾರ, ವೈರಲ್ ಜ್ವರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
students drown in Cauvery river ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾ*ವು